Webdunia - Bharat's app for daily news and videos

Install App

ಡಿಜಿಟಲ್ ರೂ.ಗೂ ಸಾಮಾನ್ಯ ರೂ.ಗೂ ಏನು ವ್ಯತ್ಯಾಸ?

Webdunia
ಗುರುವಾರ, 10 ಫೆಬ್ರವರಿ 2022 (15:09 IST)
ನವದೆಹಲಿ : ಡಿಜಿಟಲ್ ರೂಪಾಯಿ ಹಾಗೂ ಸಾಮಾನ್ಯ ರೂಪಾಯಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಭಾರತೀಯ ರಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

ಆರ್‍ಬಿಐ ಡಿಜಿಟಲ್ ರೂಪಾಯಿಯನ್ನು 2022-23ರಲ್ಲಿ ಬಿಡುಗಡೆ ಮಾಡಲಿದೆ. ಇದರ ನಿರ್ಧಿಷ್ಟ ಟೈಮ್‍ಲೈನ್ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಶಕ್ತಿಕಾಂತ ದಾಸ್ ಗುರುವಾರ ತಿಳಿಸಿದ್ದಾರೆ. 

2022-23ರ ಬಜೆಟ್ ಅನ್ನು ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದರು. ಈ ವೇಳೆ ಆರ್‍ಬಿಐ ಬ್ಲಾಕ್‍ಚೈನ್ ತಂತ್ರಜ್ಞಾನ ಬಳಸಿಕೊಂಡು ಡಿಜಿಟಲ್ ರೂಪಾಯಿಯನ್ನು ಶೀಘ್ರವೇ ತರಲಿದೆ ಎಂದು ತಿಳಿಸಿದ್ದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments