Webdunia - Bharat's app for daily news and videos

Install App

ಗರ್ಲ್ ಫ್ರೆಂಡ್ ನ್ನು ಚುಡಾಯಿಸಿದ ಸ್ನೇಹಿತನಿಗೆ ಬಾಲಕರು ಮೂವರು ಸೇರಿ ಮಾಡಿದ್ದನ್ನು ಕೇಳಿದರೆ ಬೆಚ್ಚಿ ಬೀಳ್ತೀರಾ

Webdunia
ಸೋಮವಾರ, 1 ಅಕ್ಟೋಬರ್ 2018 (08:38 IST)
ಪಾಟ್ನಾ : ಗರ್ಲ್ ಫ್ರೆಂಡ್ ನ್ನು ಚುಡಾಯಿಸಿದಕ್ಕೆ 15 ವರ್ಷದ ಬಾಲಕನೊಬ್ಬನನ್ನು ಆತನ ಮೂವರು ಸಹಪಾಠಿಗಳೇ ಅಪಹರಿಸಿ ಕೊಲೆ ಮಾಡಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.


10ನೇ ತರಗತಿಯಲ್ಲಿ ಓದುತ್ತಿದ್ದ ಸತ್ಯಂ ಮೃತ ವಿದ್ಯಾರ್ಥಿಯಾಗಿದ್ದು ಈತ ಪಾಟ್ನಾ ವೈದ್ಯರೊಬ್ಬರ ಮಗ. ಈತ ಶಾಲೆಯಲ್ಲಿರುವ ಎಲ್ಲ ಹುಡುಗಿಯರನ್ನೂ ಚುಡಾಯಿಸುತ್ತಿದ್ದ. ಅದೇ ರೀತಿ, ತನ್ನ ಗರ್ಲ್​ ಫ್ರೆಂಡನ್ನೂ ಚುಡಾಯಿಸಿ ಹಿಂಸೆ ನೀಡುತ್ತಿದ್ದ ಎಂದು ಬಾಲಕನೊಬ್ಬ ತನ್ನ ಇಬ್ಬರು ಸ್ನೇಹಿತರು ಸೇರಿ ಆತನನ್ನು ಕಿಡ್ನಾಪ್​ ಮಾಡಿ ಆತನಿಗೆ ಮತ್ತು ಬರುವ ಔಷಧ ನೀಡಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.


ಮೂರು ದಿನಗಳ ಹಿಂದೆ ಕೋಚಿಂಗ್​ ಕ್ಲಾಸ್​ನಿಂದ ಮನೆಗೆ ವಾಪಸಾಗುವಾಗ ಕಾಣೆಯಾಗಿದ್ದ ಸತ್ಯಂ ಕುರಿತು ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ, 50 ಲಕ್ಷ ರೂಪಾಯಿ ನೀಡಿದರೆ ಮಾತ್ರ ಸತ್ಯಂನನ್ನು ಬಿಡುವುದಾಗಿ ಅಪಹರಣಕಾರರು ಬೆದರಿಕೆವೊಡ್ಡಿದ್ದರು ಎಂದೂ ದೂರಿನಲ್ಲಿ ತಿಳಿಸಿದ್ದರು.


ದೂರು ದಾಖಲಿಸಿಕೊಂಡ ಪೊಲೀಸರು ಮೃತ ವಿದ್ಯಾರ್ಥಿಯ ಮೂವರು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದಾಗ ಅವರೇ ಕೊಲೆ ಮಾಡಿರುವುದಾಗಿ ಬಾಯಿಬಿಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments