Daily Horoscope
✕

ಸ್ನೇಹಿತನ ಮಗಳ ಹುಟ್ಟುಹಬ್ಬದ ಪಾರ್ಟಿಗೆ ಬಂದವರು 2 ವರ್ಷದ ಮಗುವನ್ನು ಹುರಿದು ಮುಕ್ಕಿದರು

Webdunia
ಶುಕ್ರವಾರ, 2 ಅಕ್ಟೋಬರ್ 2020 (11:17 IST)
ಜಬಲ್ಪುರ : ಹುಟ್ಟುಹಬ್ಬದ ಪಾರ್ಟಿಗೆಂದು ಬಂದ ಇಬ್ಬರು ವ್ಯಕ್ತಿಗಳು ಮದ್ಯದ ಅಮಲಿನಲ್ಲಿ 2 ವರ್ಷದ ಬಾಲಕಿಯನ್ನು ಅಪಹರಿಸಿ ಮಾನಭಂಗ ಎಸಗಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಶಹಪುರದ ಪಾಥಾರ್ ಗ್ರಾಮದಲ್ಲಿ ನಡೆದಿದೆ.

ಸೋನು ಮತ್ತು ಶುಭಮ್ ಇಂತಹ ಕೃತ್ಯ ಎಸಗಿದ ಪಾಪಿಗಳು. ಇವರು ತಮ್ಮ ಸ್ನೇಹಿತನ ಮಗಳ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದರು. ಆ ವೇಳೆ ಕಂಠಪೂರ್ತಿ ಕುಡಿದ ಅವರು ಅಲ್ಲಿ ಮಲಗಿದ್ದ 2 ವರ್ಷದ ಬಾಲಕಿಯನ್ನು ಅಪಹರಿಸಿ ಮಾನಭಂಗ ಎಸಗಿ ಬಳಿಕ ಆಕೆಯ ಉಸಿರುಗಟ್ಟಿಸಿ ಸಾಯಿಸಿದ್ದಾರೆ.

ಈ  ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ ಪೊಲೀಸರು ಶ್ವಾನದಳವನ್ನು ಬಳಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments