Webdunia - Bharat's app for daily news and videos

Install App

ಸೆಲ್ಫೀ ತೆಗೆಯುವ ಹುಚ್ಚಿನಲ್ಲಿ ಈ ಬಾಲಕ ಮಾಡಿದ್ದೇನು?

Webdunia
ಸೋಮವಾರ, 1 ಮೇ 2017 (18:51 IST)
ಆಲಿಘಡ: ಇಂದಿನ ಯುವಜನರ ಸೆಲ್ಫೀ  ಹುಚ್ಚು ಎಷ್ಟರಮಟ್ಟಿಗೆ ಇರುತ್ತದೆ ಎನ್ನುವುದನ್ನು ಹಲವು ಬಾರಿ ನೋಡಿದ್ದೇವೆ. ಅಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದ ಪೊರಾ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

 
ಬಾಲಕನೊಬ್ಬ ಸೆಲ್ಫೀ ತೆಗೆಯಲು ಕೆಂಪು ಬಾವುಟ ತೋರಿಸಿ ರೈಲು ನಿಲ್ಲಿಸಿದ್ದಾನೆ. ಡೆಲ್ಲಿಯಿಂದ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿಗೆ ಕೆಂಪು ಬಾವುಟ ತೋರಿಸಿ ನಿಲ್ಲಿಸಿದ್ದಾನೆ. ನಂತರ ಸೆಲ್ಫೀ ತೆಗೆದು ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ರೈಲು ಚಾಲಕ ತುರ್ತು ಬ್ರೇಕ್ ಒತ್ತಿ ರೈಲು ನಿಲ್ಲಿಸಿ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಬಾಲಕ ಸ್ಥಳದಿಂದ ನಾಪತ್ತೆಯಾಗಿದ್ದ. ನಂತರ ಈ ಬಗ್ಗೆ ಪ್ರಕರಣ ದಾಖಲಿಸಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments