Webdunia - Bharat's app for daily news and videos

Install App

ತಿಂಡಿ ಆಸೆಗೆ ಹೋದ ಬಾಲಕರಿಗೆ ಅಂಗಡಿ ಮಾಲಿಕ ಕೊಟ್ಟ ಶಿಕ್ಷೆ ಎಂತಹದ್ದು ಗೊತ್ತಾ?!

Webdunia
ಮಂಗಳವಾರ, 23 ಮೇ 2017 (09:04 IST)
ಥಾಣೆ: ಬಾಯಲ್ಲಿ ನೀರೂರಿಸುವ ತಿಂಡಿಗಳನ್ನು ಅಂಗಡಿಯಲ್ಲಿ ಜೋಡಿಸಿಟ್ಟುಕೊಂಡುವುದನ್ನು ನೋಡುವಾಗ ಯಾರೇ ಆಗಲಿ ಒಮ್ಮೆ ಬಾಯಲ್ಲಿ ನೀರೂರುವುದು ಸಹಜ. ಈ ಇಬ್ಬರು ಮಕ್ಕಳು ಆಸೆ ತಡೆಯಲಾಗದೆ ತಿಂಡಿ ಕದ್ದಿದ್ದಕ್ಕೆ ದೊಡ್ಡ ಶಿಕ್ಷೆಯನ್ನೇ ಅನುಭವಿಸಬೇಕಾಯಿತು.

 
ಮಹಾರಾಷ್ಟ್ರದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. 8 ಮತ್ತು 9 ವರ್ಷದ ಬಾಲಕರಿಬ್ಬರಿಗೆ ಅಂಗಡಿಯೊಂದರಲ್ಲಿ ಜೋಡಿಸಿದ್ದ ಸಿಹಿ ತಿನಿಸುಗಳನ್ನು ನೋಡಿ ಆಸೆಯಾಗಿತ್ತು. ಆದರೆ ಕೊಳ್ಳಲು ಹಣವಿಲ್ಲ.

ಹೀಗಾಗಿ ಅಂಗಡಿ ಮಾಲಿಕರಿಗೆ ಗೊತ್ತಾಗದ ಹಾಗೆ ಒಂದು ತಿಂಡಿ ಪೊಟ್ಟಣವನ್ನು ಎತ್ತಿಕೊಂಡು ತಿಂದು ಮುಗಿಸಿದ್ದರು. ಅವರ ಈ ತಪ್ಪಿಗೆ ಅಂಗಡಿ ಮಾಲಿಕ ಮೆಹಮೂದ್ ಪಠಾಣ್ ತನ್ನಿಬ್ಬರು ಪುತ್ರರೊಂದಿಗೆ ಸೇರಿಕೊಂಡು ಮಕ್ಕಳ ಕೇಶಮುಂಡನ ಮಾಡಿಸಿದರು.

ಅಷ್ಟಕ್ಕೇ ಸುಮ್ಮನಾಗದೇ ಚಪ್ಪಲಿ ಹಾರ ಹಾಕಿ ಬೀದಿಯಲ್ಲಿ ಮೆರವಣಿಗೆ ಮಾಡಿದರು. ಇದರಿಂದ ತೀವ್ರ ಆಕ್ರೋಶಗೊಂಡ ಬಾಲಕರ ಪೋಷಕರು ಪೊಲೀಸರಿಗೆ ದೂರು ನೀಡಿದರು. ಅದರಂತೆ ಮಾಲಿಕರನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸುದ್ದಿ
Show comments