Select Your Language

Notifications

webdunia
webdunia
webdunia
webdunia

ಕ್ರಾಂತಿಕಾರಿಗಳ ಹೆಸರಿನಲ್ಲಿ ವಾಟ್ಸಾಪ್‌ ಗುಂಪು ರಚನೆ

WhatsApp group
dehali , ಬುಧವಾರ, 20 ಡಿಸೆಂಬರ್ 2023 (19:00 IST)
ಸಂಸತ್ ಭವನದ ಮೇಲೆ ದಾಳಿ ಮಾಡಿದವರೆಲ್ಲರೂ ಕ್ರಾಂತಿಕಾರಿಗಳ ಹೆಸರಿನಲ್ಲಿರುವ ವಾಟ್ಸಾಪ್‌ ಗುಂಪುಗಳಲ್ಲಿ ಸದಸ್ಯರಾಗಿದ್ದರು ಎಂಬುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.  ಭಗತ್‌ ಸಿಂಗ್‌, ಚಂದ್ರಶೇಖರ್‌ ಆಜಾ಼ದ್‌ ಮುಂತಾದ ಕ್ರಾಂತಿಕಾರಿಗಳ ಹೆಸರಿನಲ್ಲಿರುವ 6ಕ್ಕೂ ಹೆಚ್ಚು ಗುಂಪುಗಳ ಸದಸ್ಯರಾಗಿದ್ರು ಅಂತಾ  ತನಿಖಾ ಮೂಲಗಳು ತಿಳಿಸಿವೆ. 

Share this Story:

Follow Webdunia kannada

ಮುಂದಿನ ಸುದ್ದಿ

ಚೀನಾದಲ್ಲಿ ಭಾರೀ ಭೂಕಂಪ,131 ಸಾವು..!