Webdunia - Bharat's app for daily news and videos

Install App

ಸಿಎಂ ಆಗುತ್ತೇನೆಂದು ಯೋಗಿ ಆದಿತ್ಯನಾಥ್ ಗೆ ಗೊತ್ತಾಗಿದ್ದು ಯಾವಾಗ ಗೊತ್ತಾ?!

Webdunia
ಗುರುವಾರ, 30 ಮಾರ್ಚ್ 2017 (11:42 IST)
ಲಕ್ನೋ: ಸಿಎಂ ಯೋಗಿ ಆದಿತ್ಯನಾಥ್ ತಮಗೆ ಮುಖ್ಯಮಂತ್ರಿ ಪಟ್ಟ ಒಲಿಯುತ್ತದೆಂದು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲವಂತೆ.  ಯೋಗಿ ಸಿಎಂ ಆಗಬೇಕೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದು ಯಾವಾಗ ಗೊತ್ತಾ?

 

 
ಕೇವಲ ಒಂದು ದಿನ ಮುಂಚೆ. ಅಂದರೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನ ಮೊದಲಷ್ಟೇ ಯೋಗಿಗೆ ತಾವು ಸಿಎಂ ಆಗಬೇಕೆಂದು ಅಮಿತ್ ಶಾ ಕೇಳಿಕೊಂಡಿದ್ದರಂತೆ. ಹಾಗಂತ ಸ್ವತಃ ಯೋಗಿ ಆದಿತ್ಯನಾಥ್ ಹೇಳಿಕೊಂಡಿದ್ದಾರೆ.

 
ಒಂದು ವೇಳೆ ನಾನು ತಿರಸ್ಕರಿಸಿದ್ದರೆ, ಪಲಾಯನವಾದಿ ಎನಿಸಿಕೊಳ್ಳುತ್ತಿದ್ದೆ. ಅದಕ್ಕೆ ಒಪ್ಪಿಕೊಂಡೆ. ಹಾಗಾಗಿ ಮರುದಿನವೇ ಶಾಸಕಾಂಗ ಸಭೆಗೆ ನನ್ನಲ್ಲಿದ್ದ ಬಟ್ಟೆಯಲ್ಲೇ ಹೋದೆ ಎಂದು ಸಿಎಂ ಯೋಗಿ ಹೇಳಿಕೊಂಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments