ಮೋದಿ ಕಪ್ಪುಹಣ ಯಾವಾಗ ತರ್ತಾರೆ: ಕಾಂಗ್ರೆಸ್ ಲೇವಡಿ

Webdunia
ಬುಧವಾರ, 22 ನವೆಂಬರ್ 2023 (09:47 IST)
ಪ್ರಧಾನಿ ಮೋದಿ ಕಪ್ಪು ಹಣ ಯಾವಾಗ ತರುತ್ತಾರೆ ಎನ್ನುವ ಬಗ್ಗೆ ಕಾತುರದಿಂದ ನಿರೀಕ್ಷಿಸುತ್ತಿದ್ದೇವೆ. ತದ ನಂತರ ದೇಶಕ್ಕೆ ಒಳ್ಳೆಯ ದಿನಗಳು ಬರಲಿವೆ ಎನ್ನುವ ಬಗ್ಗೆ ವಿಶ್ವಾಸವಿಡಬಹುದು ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಟಾಂಗ್ ನೀಡಿದ್ದಾರೆ.    
 
ವಿದೇಶಿ ಬ್ಯಾಂಕ್‌ಗಳಲ್ಲಿರುವ ಭಾರತೀಯರ ಕಪ್ಪು ಹಣವನ್ನು ಮರಳಿ ತರುವುದೇ ನಮ್ಮ ಆದ್ಯತೆ ಎಂದು ಪ್ರಧಾನಿ ಮೋದಿ ನೀಡಿರುವ ಹೇಳಿಕೆಯನ್ನು ಸ್ವಾಗತಿಸಿ ಮೋದಿ ಕಪ್ಪುಹಣ ಯಾವಾಗ ತರ್ತಾರೆ ಎಂದು ಕಾಯುತ್ತಿದ್ದೇವೆ ಎಂದು ಲೇವಡಿ ಮಾಡಿದ್ದಾರೆ. 
 
ಕಪ್ಪು ಹಣವನ್ನು ಮರಳಿ ತರುವುದಕ್ಕೆ ಜಿ-20 ರಾಷ್ಟ್ರಗಳ ಸಹಕಾರ ಆಗತ್ಯವಾಗಿದೆ. ಲೆಕ್ಕವನ್ನೇ ಹೊಂದಿರದ ಹಣ ಭದ್ರತಾ ಸವಾಲ್‌ಗಳಿಗೆ ಕೂಡಾ ಸಮಸ್ಯೆಯಾಗಬಹುದು ಎಂದು ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ.
 
ಕಪ್ಪು ಹಣವನ್ನು ಮರಳಿ ತರುವ ಬಗ್ಗೆ ಕೇಂದ್ರ ಸರಕಾರ ಈಗಾಗಲೇ ಕಾರ್ಯಾರಂಭ ಮಾಡಿದೆ. ಇತರ ರಾಷ್ಟ್ರಗಳು ಕೂಡಾ ಭಾರತಕ್ಕೆ ಸಹಕಾರ ನೀಡುವುದು ಅಗತ್ಯವಾಗಿದೆ. ಆಸ್ಟ್ರೇಲಿಯಾ ಸರಕಾರ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದೆ. ತೆರಿಗೆ ವಂಚಿಸುವವರ ವಿರುದ್ಘಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆಯ ಸಂದೇಶ ಸಾರಿದೆ ಎಂದು ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments