PM Kisan Yojana: ಪಿಎಂ ಕಿಸಾನ್ ಯೋಜನೆ 20 ನೇ ಕಂತು ಬಿಡುಗಡೆ ಯಾವಾಗ, ಇಲ್ಲಿದೆ ಡೀಟೈಲ್ಸ್

Krishnaveni K
ಬುಧವಾರ, 4 ಜೂನ್ 2025 (10:13 IST)
ನವದೆಹಲಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 20 ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗಲಿದೆ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿವರ್ಷ ರೈತರಿಗೆ ಮೂರು ಕಂತುಗಳಲ್ಲಾಗಿ 6,000 ರೂ. ಆರ್ಥಿಕ ಸಹಾಯ ನೀಡುತ್ತದೆ. ಇದು ನೇರವಾಗಿ ಫಲಾನುಭವಿ ರೈತರ ಖಾತೆಗೆ ಬಂದು ಸೇರುತ್ತದೆ.

ಈಗಾಗಲೇ 19 ಕಂತುಗಳ ಹಣ ರೈತರ ಖಾತೆಗೆ ಜಮೆ ಆಗಿದೆ. ಇದೀಗ 20 ನೇ ಕಂತಿನ ಹಣಕ್ಕಾಗಿ ಫಲಾನುಭವಿಗಳು ಎದಿರು ನೋಡುತ್ತಿದ್ದಾರೆ. ಪ್ರತೀ ನಾಲ್ಕು ತಿಂಗಳಿಗೊಮ್ಮೆ 2,000 ರೂ. ಹಣ ನೀಡಲಾಗುತ್ತದೆ. 2019 ರಲ್ಲಿ ಈ ಯೋಜನೆ ಆರಂಭವಾಗಿತ್ತು.

19 ನೇ ಕಂತಿನ ಹಣ ಫೆಬ್ರವರಿಯಲ್ಲಿ ರೈತರ ಖಾತೆಗೆ ಬಂದಿತ್ತು. ಇದೀಗ 20 ನೇ ಕಂತಿನ ಹಣ ಜೂನ್ ಅಂತ್ಯದಲ್ಲಿ ಬರುವ ನಿರೀಕ್ಷೆಯಿದೆ. ಅಧಿಕೃತ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೆ ಜೂನ್ ಕೊನೆಯ ವಾರದಲ್ಲಿ ಬರುವುದು ಪಕ್ಕಾ ಆಗಿದೆ.  ಹೆಚ್ಚಿನ ವಿವರಗಳನ್ನು http://pmkisan.gov.in. ವೆಬ್ ಸೈಟ್ ಗೆ ಭೇಟಿ ನೀಡಿ ಪಡೆಯಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಕೇತನ್ ಅಗರ್ವಾಲ್ ಮರ್ಡರ್: ಖತರ್ನಾಕ್ ಸಿಯಾ ಗೋಯಲ್ ಮತ್ತೊಂದು ಮಹಾ ರಹಸ್ಯ ಬಯಲು, ಪೊಲೀಸರೇ ಶಾಕ್

ಹೆಸರಿಗೆ ಪೊಲೀಸ್ ಮಾಡಿದ್ದು ಇಂಥಾ ಕೆಲಸ: ನಡು ರಸ್ತೆಯಲ್ಲಿ ಯೂನಿಫಾರ್ಮ್ ಬಿಚ್ಚಿಸಿದಾಗ ಸಿಕ್ಕಿದ್ದೇನು ನೋಡಿ Video

ಮುಂದಿನ ಸುದ್ದಿ
Show comments