ಅಪ್ಪ ಎಲ್ಲಿದ್ದಾನೆ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಬಿತನ್ ಪುತ್ರನ ಮಾತು ಕೇಳಕ್ಕಾಗಲ್ಲ

Sampriya
ಗುರುವಾರ, 24 ಏಪ್ರಿಲ್ 2025 (16:22 IST)
Photo Credit X
ಕೋಲ್ಕತ್ತಾ: ಪ್ರತಿ ಬಾರಿ ತನ್ನ ಪುಟ್ಟ ಕಂದಮ್ಮ ನಿದ್ದೆಯಿಂದ ಎದ್ದಾ ತಕ್ಷಣ ಅಪ್ಪಾ ಎಲ್ಲಿ, ಎಲ್ಲಿ ಹೋಗಿರುವುದಾಗಿ ಕೇಳುವಾಗ ಆ ತಾಯಿಯಲ್ಲಿ ಕಣ್ನೀರು ಬಿಟ್ಟರೆ ಬೇರೇನೂ ಉತ್ತರ ಸಿಗುತ್ತಿಲ್ಲ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪಶ್ಚಿಮ ಬಂಗಾಳದವರಾದ ಟೆಕಿ ಬಿತನ್ ಅಧಿಕಾರಿ ಕೊನೆಯುಸಿರೆಳೆದಿದ್ದಾರೆ. ಮಗ ಹಾಗೂ ಪತ್ನಿಯೊಂದಿಗೆ ರಜಾವನ್ನು ಕಳೆಯಲು ಕಾಶ್ಮೀರಕ್ಕೆ ತೆರಳಿದ್ದ ಈ ಕುಟುಂಬದಲ್ಲೀಗ ಕಣ್ಣೀರು ಬಿಟ್ಟರೆ ಬೇರೇನೂ ಇಲ್ಲ.

ಪಶ್ಚಿಮ ಬಂಗಾಳ ಮೂಲದ ಅಧಿಕಾರಿ, ಕೆಲ ವರ್ಷಗಳ ಹಿಂದೆ ಕುಟುಂಬ ಸಮೇತ ಫ್ಲೋರಿಡಾದಲ್ಲಿ ನೆಲೆಸಿದ್ದರು. ಸಂಬಂಧಿಕರನ್ನು ಭೇಟಿ ಮಾಡಲು ಏಪ್ರಿಲ್ 8 ರಂದು ಕೋಲ್ಕತ್ತಾಗೆ ಹಿಂದಿರುಗಿದ ಅವರು ರಜಾದಿನವನ್ನು ಕಳೆಯಲು ಪತ್ನಿ, ಮಗನ ಜತೆಗೆ ಕಾಶ್ಮೀರಕ್ಕೆ ತೆರಳಿದ್ದರು.

ಪತಿಯ ಅಗಲಿಕೆಯ ಬಗ್ಗೆ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ ಬಿತನ್ ಪತ್ನಿ, ಮಗ ಮಲಗಿದ್ದ. ಈ ವೇಳೆ ಬಂದ ಉಗ್ರರು ನಮ್ಮ ಧರ್ಮವನ್ನು ಕೇಳಿದರು. ನನ್ನ ಗಂಡನನ್ನು ನಮ್ಮ ಮಗುವಿನ ಮುಂದೆಯೇ ಶೂಟ್ ಮಾಡಿ, ಕೊಂದರು. ನಾನು ಅವನು ಅಪ್ಪ ಎಲ್ಲಿ ಎಂದು ಕೇಳಿದಾಗ ಏನೆಂದು ಉತ್ತರಿಸಲಿ, ಹೇಗೆಂದೂ ವಿವರಿಸಲಿಕಣ್ಣೀರು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments