Webdunia - Bharat's app for daily news and videos

Install App

ಸತ್ಯ ಎಲ್ಲಿದೆಯೋ ಅಲ್ಲಿದೆ ಜಯ: ಪನ್ನೀರ್ ಸೆಲ್ವಂ

Webdunia
ಗುರುವಾರ, 9 ಫೆಬ್ರವರಿ 2017 (18:00 IST)
ಸತ್ಯ ಎಲ್ಲಿದೆಯೋ ಅಲ್ಲಿದೆ ಜಯ. ನ್ಯಾಯ, ಧರ್ಮಕ್ಕೆ ಸದಾ ಜಯವಾಗಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹೇಳಿದ್ದಾರೆ.
 
ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಜನರು ನನ್ನನ್ನು ಬೆಂಬಲಿಸಿದ್ದಾರೆ. ಅವರಿಗೆ ನಾನು ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದರು.
 
ರಾಜ್ಯಪಾಲ ವಿದ್ಯಾಸಾಗರ್ ರಾವ್ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಅಮ್ಮನ ಆಶೀರ್ವಾದ ಪಡೆದು ರಾಜ್ಯಪಾಲರನ್ನು ಭೇಟಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
 
ಶಶಿಕಲಾ ಮತ್ತು ಅವರ ಬೆಂಬಲಿಗರು ನನ್ನ ಮೇಲೆ ಒತ್ತಡ ಹೇರಿದ್ದರಿಂದ ರಾಜೀನಾಮೆ ನೀಡಿದ್ದೇನೆ. ಶಾಸಕರ ಮೇಲೂ ಒತ್ತಡ ಹೇರಿ ಖಾಲಿ ಪತ್ರಗಳ ಮೇಲೆ ಸಹಿ ಪಡೆಯಲಾಗಿದೆ. ಕೂಡಲೇ ಅವುಗಳೆಲ್ಲವನ್ನು ರದ್ದುಪಡಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments