ಕಾಲೇಜಿಗೆ ಹೋಗುತ್ತಿದ್ದ ಹುಡಿಗಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಲ್ಲೇ ಗ್ಯಾಂಗ್ ರೇಪ್

Webdunia
ಶುಕ್ರವಾರ, 7 ಜುಲೈ 2017 (11:25 IST)
ಮುಂಬೈ:ಕಾಲೇಜು ಹುಡುಗಿಯನ್ನು ಅಪಹರಿಸಿ ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ಮೂವರು ಗ್ಯಾಂಗ್ ರೇಪ್ ನಡೆಸಿರುವ ಘಟನೆ  ಮುಂಬೈ ಹೊರವಲಯದ ಚಾರ್ ಕೋಪ್ ನಲ್ಲಿ ನಡೆದಿದೆ.
 
ಕಾಲೇಜಿಗೆ ಹೋಗುತ್ತಿದ್ದ ಹುಡುಗಿಯನ್ನು ಬಲವಂತವಾಗಿ ತಮ್ಮ ವಾಹನದಲ್ಲಿ ಎಳೆದೊಯ್ದ ಮೂವರು ಕಾಮಾಂಧರು, ಹುಡುಗಿಯನ್ನು ಮಲಾಡ್‌ನ‌ ಮಾಧ್‌ ದ್ವೀಪಕ್ಕೆ ಸಮೀಪ ಒಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
 
ಅತ್ಯಾಚಾರಕ್ಕೆ ಒಳಗಾದ ಹುಡುಗಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments