ವಿಶ್ವದ ಜನಪ್ರಿಯ ನಾಯಕ ಪಟ್ಟಿಯಲ್ಲಿ ನಂಬರ್ 1 ಯಾರು?

Webdunia
ಶನಿವಾರ, 27 ಆಗಸ್ಟ್ 2022 (11:43 IST)
ನವದೆಹಲಿ : ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಗ್ರಸ್ಥಾನಕ್ಕೆರಿದ್ದಾರೆ.

ಮಾರ್ನಿಂಗ್ ಕನ್ಸಲ್ಟ್ ನಡೆಸಿದ್ದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇ.75ರ ಅನುಮೋದನೆಯನ್ನು ಪಡೆಯುವ ಮೂಲಕ ಜನಪ್ರಿಯ ನಾಯಕರೆಂಬ ಹೆಗ್ಗಳಿಕೆಯನ್ನು ಉಳಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿಯ ನಂತರ ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಹಾಗೂ ಇಟಲಿ ಪ್ರಧಾನಿ ಮಾರಿಯೋ ಧ್ರಾಗಿ ಕ್ರಮವಾಗಿ 63 ಮತ್ತು 54 ರಷ್ಟು ರೇಟಿಂಗ್ಗಳೊಂದಿಗೆ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

22 ವಿಶ್ವನಾಯಕರನ್ನೊಳಗೊಂಡಿರುವ ಈ ಪಟ್ಟಿಯಲ್ಲಿ ಅಮೆರಿಕದ ಪ್ರಧಾನಿ ಬೈಡನ್ 41 ರೇಟಿಂಗ್ ಪಡೆಯುವ ಮೂಲಕ 5ಬೇ ಸ್ಥಾನದಲ್ಲಿದ್ದರೆ, ಕೆನಡಾ ಅಧ್ಯಕ್ಷ ಜಸ್ಟಿನ್ ಟ್ರುಡೊ ಶೇ.39 ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಶೇ.38 ರಷ್ಟು ರೇಟಿಂಗ್ ಪಡೆದು ನಂತರದ ಸ್ಥಾನದಲ್ಲಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments