Webdunia - Bharat's app for daily news and videos

Install App

ನಟಿ ಕಾಜಲ್ ಅಗರ್ವಾಲ್ ಗೆ ಬಲವಂತವಾಗಿ ಕಿಸ್ ಮಾಡಿದ ಆ ಸಹನಟ ಯಾರು ಗೊತ್ತಾ?

Webdunia
ಶುಕ್ರವಾರ, 16 ನವೆಂಬರ್ 2018 (10:22 IST)
ಹೈದರಾಬಾದ್ : ‘ಕವಚಂ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ ಸಂದರ್ಭದಲ್ಲಿ ನಟಿ ಕಾಜಲ್ ಅಗರ್ವಾಲ್ ಅವರನ್ನು ಸಹನಟ ಬಲವಂತವಾಗಿ ಕಿಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಶ್ರೀನಿವಾಸ್ ಮಾಮಿಲ ನಿರ್ದೇಶಿಸಿರುವ ಬೆಲ್ಲಂಕೊಂಡ ಶ್ರೀನಿವಾಸ್ ಹಾಗೂ ಮೀಹಿರಿನ್ ಪಿರ್ಜಾದಾ ನಟಿಸಿರುವ ‘ಕವಚಂ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ ಮಂಗಳವಾರ ಹೈದರಾಬಾದ್‍ನಲ್ಲಿ ನಡೆದಿತ್ತು.


ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ಕಾಜಲ್ ಅವರು ಮಾತನಾಡುವ ವೇಳೆ ನಿರ್ದೇಶಕ ಶ್ರೀನಿವಾಸ್ ಹಾಗೂ ಬೆಲ್ಲಂಕೊಂಡ ಶ್ರೀನಿವಾಸ್ ಹಾಗೂ ಮೀಹಿರಿನ್ ಪಿರ್ಜಾದಾ ಅವರಿಗೆ ಉದ್ದೇಶಿಸಿ ಧನ್ಯವಾದ ತಿಳಿಸಿದರು. ಇದೇ ವೇಳೆ ಕಾಜಲ್ ತಮ್ಮ ಸಹನಟ ಚೋಟಾ ಕೆ. ನಾಯ್ಡು ಬಗ್ಗೆ ಕೂಡ ಮಾತನಾಡಿದರು. ಆ ವೇಳೆ ಚೋಟಾ ನಾಯ್ಡು ಬಂದು ಕಾಜಲ್‍ಗೆ ಬಲವಂತವಾಗಿ ಕಿಸ್ ನೀಡಿದ್ದರು. ಆಗ ಕಾಜಲ್ ಒಂದು ಕ್ಷಣ ದಂಗಾಗಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ: ಸಿ.ಟಿ.ರವಿ

ಸಿಎಂ, ಡಿಸಿಎಂಗೆ ಜವಾಬ್ಧಾರಿ ಇದ್ದಿದ್ದರೆ ಅತಿವೃಷ್ಟಿಗೆ ಪರಿಹಾರ ಒದಗಿಸುತ್ತಿದ್ದರು: ಆರ್ ಅಶೋಕ

ಕೊನೆಗೂ ಹುಷಾರಾದ್ರು ಮಲ್ಲಿಕಾರ್ಜುನ ಖರ್ಗೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಸರಾ ಪಾಸ್ ನಲ್ಲಿ ಗೋಲ್ ಮಾಲ್: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಗಂಭೀರ ಆರೋಪ

ಮುಂದಿನ ಸುದ್ದಿ
Show comments