Select Your Language

Notifications

webdunia
webdunia
webdunia
Saturday, 12 April 2025
webdunia

ಸ್ನಾನ ಮಾಡುತ್ತಿದ್ದ ಪ್ರಿಯತಮೆಗೆ ಪ್ರಿಯಕರ ಬೆಂಕಿ ಹಚ್ಚಿದ್ದೇಕೆ?

ಮಧ್ಯಪ್ರದೇಶ
ಭೋಪಾಲ್ , ಶುಕ್ರವಾರ, 12 ಜೂನ್ 2020 (08:39 IST)
Normal 0 false false false EN-US X-NONE X-NONE

ಭೋಪಾಲ್ : ಯುವಕನೊಬ್ಬ ಸ್ನಾನ ಮಾಡುತ್ತಿದ್ದ ಪ್ರಿಯತಮೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಮಧ್ಯಪ್ರದೇಶದ ಶಾಡೋಲ್ ಜಿಲ್ಲೆಯಲ್ಲಿ ನಡೆದಿದೆ.

 

ವಿಜಯ್ ಯಾದವ್ ಕೊಲೆ ಮಾಡಿದ ಯುವಕ. ಈತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆಕೆ ಬೇರೆ ಯುವಕನ ಜೊತೆ ಮದುವೆ ನಿಶ್ವಯಮಾಡಿಕೊಂಡಿದ್ದಾಳೆ. ಇದರಿಂದ ಕೋಪಗೊಂಡ ಯುವಕ  ಆಕೆ ಸ್ನಾನ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
 

ಸ್ಥಳೀಯರು ಇಬ್ಬರನ್ನು ಕೂಡಲೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆಯಾ?ಈ ಬಗ್ಗೆ ಐಸಿಎಂಆರ್ ಹೇಳಿದ್ದೇನು?