‘ಹಿಂದೂಗಳು ಮೇಕೆ ಮಾಂಸ ಸೇವನೆ ನಿಲ್ಲಿಸಬೇಕು’ ಎಂದು ಚಂದ್ರ ಕುಮಾರ್ ಬೋಸ್ ಹೇಳಲು ಕಾರಣವೇನು?

Webdunia
ಮಂಗಳವಾರ, 31 ಜುಲೈ 2018 (15:26 IST)
ಕೋಲ್ಕತ್ತಾ : ಗೋಮಾಂಸ ಸೇವನೆ ನಿಷೇಧಿಸುವ ಕುರಿತು ದೇಶದಾದ್ಯಂತ ಬಾರೀ  ಚರ್ಚೆಗಳು ನಡೆಯುತ್ತಿರುವ ಈ ವೇಳೆ ಇದೀಗ ಬಿಜೆಪಿ ನೇತಾರರೊಬ್ಬರು ಹಿಂದೂಗಳು ಮೇಕೆ ಮಾಂಸವನ್ನು ತಿನ್ನುವುದರ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಚಂದ್ರ ಕುಮಾರ್ ಬೋಸ್ ಅವರು ಮಹಾತ್ಮ ಗಾಂಧೀಜಿಯವರು ಮೇಕೆಯನ್ನು ಮಾತೆ ಎಂದು ಕರೆಯುತ್ತಿರುವ ಕಾರಣ  ಹಿಂದೂಗಳು ಅದನ್ನು ತಿನ್ನುವುದನ್ನು ಬಿಡಬೇಕು ಎಂದು ಟ್ವೀಟ್ ಮಾಡಿ ಆಶ್ಚರ್ಯವನ್ನುಂಟುಮಾಡಿದ್ದಾರೆ.


‘ಗಾಂಧೀಜಿ ಅವರು ಕೊಲ್ಕತ್ತಾದ ವುಡ್‍ಬರ್ನ್ ಪಾರ್ಕ್ ನಲ್ಲಿರುವ ನನ್ನ ತಾತ ಸರತ್ ಚಂದ್ರ ಬೋಸ್ ಅವರ ಮನೆಯಲ್ಲಿ ವಾಸವಾಗಿದ್ದಾಗ ಅಲ್ಲಿ ಮೇಕೆ ಹಾಲನ್ನೇ ಸೇವಿಸುತ್ತಿದ್ದರು. ಹಿಂದೂಗಳ ರಕ್ಷಕನಾಗಿದ್ದ ಗಾಂಧಿ ಮೇಕೆ ಹಾಲು ಸೇವಿಸುತ್ತಿದ್ದುದರಿಂದ ಮೇಕೆಯನ್ನು ಅವರು ಮಾತೆ ಎಂದು ತಿಳಿದುಕೊಂಡಿದ್ದರು. ಹಾಗಾಗಿ ಹಿಂದೂಗಳು ಮೇಕೆ ಮಾಂಸ ಸೇವನೆ ನಿಲ್ಲಿಸಬೇಕು’ ಎಂದು ಬೋಸ್ ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments