Select Your Language

Notifications

webdunia
webdunia
webdunia
webdunia

ಶ್ರಮಿಕ್ ರೈಲುನ್ನು ಪ.ಬಂಕ್ಕೆ ಕಳಹಿಸಬೇಡಿ ಎಂದು ಸಿಎಂ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದೇಕೆ?

ಶ್ರಮಿಕ್ ರೈಲುನ್ನು ಪ.ಬಂಕ್ಕೆ ಕಳಹಿಸಬೇಡಿ ಎಂದು ಸಿಎಂ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದೇಕೆ?
ಕೊಲ್ಕತ್ತಾ , ಭಾನುವಾರ, 24 ಮೇ 2020 (07:58 IST)
Normal 0 false false false EN-US X-NONE X-NONE

ಕೊಲ್ಕತ್ತಾ : ಲಾಕ್ ಡೌನ್ ಮಧ್ಯೆ ಸಿಲುಕಿಕೊಂಡ ವಲಸೆ ಕಾರ್ಮಿಕರನ್ನು ತವರು ಜಿಲ್ಲೆಗಳಿಗೆ ಕಳುಹಿಸಲು ಬರುವ ಶ್ರಮಿಕ್ ರೈಲುಗಳನ್ನು ತಮ್ಮ ರಾಜ್ಯಕ್ಕೆ ಕಳುಹಿಸದಂತೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.

 

ಈ ಕುರಿತು ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದ ಸಿಎಂ ಮಮತಾ ಬ್ಯಾನರ್ಜಿ, ”ಅಂಫಾನ್ ಚಂಡಮಾರುತದಿಂದ ದೊಡ್ಡ ಪ್ರಮಾಣದ ಹಾನಿಯಾಗಿದೆ. ಜಿಲ್ಲಾಡಳಿತ ಪರಿಹಾರ ಮತ್ತು ಪುನರ್ವಸತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಶ್ರಮಿಕ್ ರೈಲು ಕಾರ್ಯಚರಣೆಗಳ ಬಗ್ಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನಲೆಯಲ್ಲಿ ಮೇ26ರವರೆಗೂ ಪಶ್ಚಿಮ ಬಂಗಾಳಕ್ಕೆ ಯಾವುದೇ ಶ್ರಮಿಕ್ ರೈಲುಗಳನ್ನು ಕಳುಹಿಸಬೇಡಿ ಎಂದು ಮನವಿ ಮಾಡಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಶ್ರಮಿಕ್ ರೈಲಿನಲ್ಲಿ ಅವಳಿ ಮಕ್ಕಳಿಗೆ ಜನ್ಮನೀಡಿದ ಮಹಿಳೆ : ಬದುಕುಳಿಯದ ಶಿಶುಗಳು