ಜಾಧವ್ ಮಹಾ ಸಿಎಂ ಭೇಟಿ ಮಾಡಿದ್ದು ಏಕೆ?

Webdunia
ಗುರುವಾರ, 2 ಮೇ 2019 (18:16 IST)
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿರುವ ಡಾ.ಉಮೇಶ್ ಜಾಧವ್ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಡಾ.ಉಮೇಶ್ ಜಾಧವ್ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿಯಾಗಿದ್ದಾರೆ ಹಾಗೂ  ಮಾಜಿ ಶಾಸಕರಾಗಿದ್ದಾರೆ.
ನಿನ್ನೆಯಿಂದ ಮುಂಬೈ ಪ್ರವಾಸದಲ್ಲಿರುವ ಮಾಜಿ ಶಾಸಕ ಡಾ.ಉಮೇಶ್ ಜಾಧವ್ ಮುಂಬೈನಲ್ಲಿ ನೆಲೆಸಿರುವ ಚಿಂಚೋಳಿ ಮೂಲದ ಮತದಾರರ ಭೇಟಿಯಾಗುತ್ತಿದ್ದಾರೆ.

ಜಾಧವ್ ಮಗ ಡಾ.ಅವಿನಾಶ್ ಜಾಧವ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಬೆಂಬಲಿಸುವಂತೆ ಮುಂಬೈ ಮೂಲದ ಮತದಾರರಿಗೆ ಮನವಿ ಮಾಡುತ್ತಿದ್ದಾರೆ. ಡಾ.ಅವಿನಾಶ್ ಜಾಧವ್ ಸಧ್ಯ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜಾಧವ್ ಪುತ್ರನನ್ನು ಸೋಲಿಸಲು ಕಾಂಗ್ರೆಸ್ ರಣತಂತ್ರಕ್ಕೆ ಮೊರೆ ಹೋಗಿರುವಂತೆ ಅದಕ್ಕೆ ಟಾಂಗ್ ನೀಡಲು ಜಾಧವ್ ಮುಂಬೈ ಪ್ರವಾಸ ಕೈಗೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments