ಸಂಸದ ಗೋರಂಟ್ಲ ಮಾಧವ್ ಪೊಲೀಸರ ಬೂಟಿಗೆ ಮುತ್ತಿಟ್ಟಿದ್ದು ಯಾಕೆ?

Webdunia
ಶನಿವಾರ, 21 ಡಿಸೆಂಬರ್ 2019 (11:31 IST)
ಆಂಧ್ರಪ್ರದೇಶ: ಪೊಲೀಸರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಂಸದ ಜೆಸಿ ದಿವಾಕರ್ ರೆಡ್ಡಿಗೆ ವೈಎಸ್ ಆರ್ ಸಿಪಿ ನಾಯಕ ಹಾಗೂ ಹಿಂದೂಪುರದ ಸಂಸದ ಗೋರಂಟ್ಲ ಮಾಧವ್ ಖಡಕ್ ಆಗಿ ತಿರುಗೇಟು ನೀಡಿದ್ದಾರೆ.



ಆಂಧ್ರಪ್ರದೇಶದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪೊಲೀಸರ ನಾಲಿಗೆಯಿಂದ ನನ್ನ ಬೂಟುಗಳನ್ನು ನೆಕ್ಕುವಂತೆ ಮಾಡುತ್ತೇನೆ ಎಂದು ತೆಲುಗು ದೇಶಂ ಪಕ್ಷದ ನಾಯಕ ಮಾಜಿ ಸಂಸದ ಜೆಸಿ ದಿವಾಕರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗಿತ್ತು.


ಇದೀಗ ಜೆಸಿ ದಿವಾಕರ್ ರೆಡ್ಡಿ ಈ ಹೇಳಿಕೆಗೆ ಪೊಲೀಸರ ಬೂಟಿಗೆ ಮುತ್ತು ಕೊಡುವುದರ ಮೂಲಕ ತಿರುಗೇಟು ನೀಡಿದ ಸಂಸದ ಗೋರಂಟ್ಲ ಮಾಧವ್, ಪೊಲೀಸರು ದೇಶದ ಸಾರ್ವಭೌಮತೆ ಮತ್ತು ಏಕತೆಯನ್ನು ಕಾಪಾಡಲು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಅವರಿಗೆ ನಾವು ಗೌರವ ನೀಡಲೇಬೇಕು. ಎಲ್ಲ ಪೊಲೀಸರು ಒಂದೇರೀತಿ ಇರುವುದಿಲ್ಲ. ದೇಶದ ಅನೇಕ ಪೊಲೀಸರು ಬದ್ಧತೆಯನ್ನು ಕೆಲಸ ಮಾಡುತ್ತಾರೆ ಎಂದು ಜೆಸಿ ದಿವಾಕರ್ ನೆನಪಿನಲ್ಲಿಟ್ಟುಕೊಂಡಿರಬೇಕು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments