Webdunia - Bharat's app for daily news and videos

Install App

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾವುಕರಾಗಿದ್ದು ಯಾಕೆ...?

Webdunia
ಶನಿವಾರ, 27 ಜನವರಿ 2018 (11:20 IST)
ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ಅಶೋಕ ಚಕ್ರ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಭಾವುಕರಾಗಿ ಕಣ್ಣಂಚನ್ನು ಒರೆಸಿಕೊಳ್ಳುವುದು ಕಂಡು ಬಂದಿದೆ.


ಕಾರ್ಪೋರಲ್‌ ಜ್ಯೋತಿ ಪ್ರಕಾಶ್‌ ನಿರಾಲ ಅವರಿಗೆ ಮರಣೋತ್ತರವಾಗಿ ಅಶೋಕ ಚಕ್ರ ಪ್ರದಾನ ಮಾಡಲಾಯಿತು. ನಿರಾಲರ ಪತ್ನಿ ಹಾಗೂ ತಾಯಿಗೆ ಪ್ರಶಸ್ತಿಯನ್ನು ಹಸ್ತಾಂತರಿಸುವ ವೇಳೆ ರಾಷ್ಟ್ರಪತಿ ಕೋವಿಂದ್‌ ಅವರ ಕಣ್ಣಂಚು ತುಂಬಿಕೊಂಡವು. ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ತಮ್ಮ ಕಂಬನಿಯನ್ನು ಒರೆಸಿಕೊಂಡಿದ್ದು ಗೋಚರಿಸಿತು.


ವಾಯುಸೇನೆ ಗರುಡ ಕಮಾಂಡೋ ಆಗಿದ್ದ ಜ್ಯೋತಿ ಪ್ರಕಾಶ್‌ ನಿರಾಲ ಅವರು ಕಳೆದ ನವೆಂಬರ್‌ನಲ್ಲಿ ಬಂಡಿಪೋರಾದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯುವ ವೇಳೆ ಹುತಾತ್ಮರಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments