ಕಾಂಗ್ರೆಸ್ ನ ಪ್ರಣಾಳಿಕೆ ನೋಡಿ ಸೋನಿಯಾ ಗಾಂಧಿ ಗರಂ ಆಗಿದ್ದು ಯಾಕೆ ಗೊತ್ತಾ?

Webdunia
ಗುರುವಾರ, 4 ಏಪ್ರಿಲ್ 2019 (16:32 IST)
ನವದೆಹಲಿ : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಮುಖಪುಟವನ್ನು ನೋಡಿ ಸೋನಿಯಾ ಗಾಂಧಿ ಅಸಮಾ ಧಾನಗೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಪ್ರಣಾಳಿಕೆಯ ಮುಖಪುಟದಲ್ಲಿ ಜನ ಸಾಗರದ ದೃಶ್ಯದೊಂದಿಗೆ ಪಕ್ಷದ ಚಿಹ್ನೆ ಪಕ್ಕದಲ್ಲೇ ರಾಹುಲ್ ಗಾಂಧಿ ಫೋಟೋ ನೀಡಲಾಗಿತ್ತು. ಕಾಂಗ್ರೆಸ್ ಘೋಷವಾಕ್ಯವನ್ನು ದೊಡ್ಡ ಅಕ್ಷರಗಳಲ್ಲಿ ಮುದ್ರಣ ಮಾಡಿ ಅದರ ಕೆಳಗಡೆ ಸಣ್ಣ ವಿನ್ಯಾಸದಲ್ಲಿ ಪಕ್ಷದ ಚಿಹ್ನೆ ಹಾಗೂ ರಾಹುಲ್ ಗಾಂಧಿ ಫೋಟೋ ಪ್ರಕಟಿಸಿದ್ದರು.


ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದ ವೇದಿಕೆಗೆ ತೆರಳುವ ಮುನ್ನ ಸೋನಿಯಾ ಅವರಿಗೆ ಪ್ರಣಾಳಿಕೆಯ ಪ್ರತಿಯನ್ನ ಎಐಸಿಸಿ ಸಂಶೋಧನಾ ತಂಡ ಮುಖ್ಯಸ್ಥ ರಾಜೀವ್ ಗೌಡ ಅವರು ನೀಡಿದ್ದು, ಈ ವೇಳೆಯೇ ಸೋನಿಯಾ ಗಾಂಧಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments