Daily Horoscope

ತಾಯಿ ಸೇರಿ ಐವರು ಹೆಣ್ಣು ಮಕ್ಕಳು ಬಾವಿಗೆ ಹಾರಿದ್ದಾದ್ರು ಯಾಕೆ!?

Webdunia
ಸೋಮವಾರ, 6 ಡಿಸೆಂಬರ್ 2021 (11:57 IST)
ಜೈಪುರ್ : ತಾಯಿಯೊಬ್ಬಳು ತನ್ನ ಐವರು ಹೆಣ್ಣುಮಕ್ಕಳನ್ನು ಜೊತೆಗೆ ಕರೆದುಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆದಿದೆ.
ಮೃತರು ಕೋಟಾದ ರಾಮಗಂಜಮಂಡಿ ನಿವಾಸಿಯಾದ ಬಾದಮ್ ದೇವಿ (40) ಹಾಗೂ ಅವರ ಮಕ್ಕಳಾದ ಸಾವಿತ್ರಿ (14), ಅಂಜಲಿ (8), ಕಾಜಲ್ (6), ಗುಂಜನ್ (4) ಹಾಗೂ ಅರ್ಚನಾ (1) ಎಂದು ಗುರುತಿಸಲಾಗಿದೆ. ಬಾದಮ್ ದೇವಿ ತನ್ನ ಮಕ್ಕಳನ್ನು ಜೊತೆಗೆ ಕರೆದುಕೊಂಡು ಬಾವಿಹಾರಿ ಪ್ರಾಣಬಿಟ್ಟಿದ್ದಾರೆ. 
ಪುಟ್ಟ ಕಂದಮ್ಮ ಸೇರಿ ಆರು ಮಂದಿಯೂ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗ್ರಾಮಸ್ಥರ ಸಹಾಯದೊಂದಿಗೆ ನಿನ್ನೆ ಬೆಳಗ್ಗೆ ಮೃತದೇಹಗಳನ್ನು ಬಾವಿಯಿಂದ ಹೊರ ತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಾದಮ್ ದೇವಿ ಅವರು ತನ್ನ ಪತಿ ಶಿವಲಾಲ್ನೊಂದಿಗೆ ಪ್ರತಿದಿನ ಜಗಳವಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೋಟಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments