Webdunia - Bharat's app for daily news and videos

Install App

ಅಪರಿಚಿತನೊಬ್ಬ ಮಹಿಳೆಯೊಬ್ಬಳ ಬಳಿ ಲೈಂಗಿಕ ಕ್ರಿಯೆ ನಡೆಸುವಂತೆ ಬೇಡಿಕೊಂಡಿದ್ದು ಯಾಕೆ?

Webdunia
ಭಾನುವಾರ, 21 ಏಪ್ರಿಲ್ 2019 (12:57 IST)
ಅಹಮದಾಬಾದ್ : ಅಪರಿಚಿತ ವ್ಯಕ್ತಿಯೊಬ್ಬ 24 ವರ್ಷದ ಮಹಿಳೆಯೊಬ್ಬಳ ಬಳಿ ಲೈಂಗಿಕ ಕ್ರಿಯೆ ನಡೆಸುವಂತೆ ಬೇಡಿಕೊಂಡ ಘಟನೆ  ಗುಜರಾತ್‌ನ ಅಹಮದಾಬಾದ್‌ ನಗರದ ಜುಹಾಪುರ ಪ್ರದೇಶದಲ್ಲಿ ನಡೆದಿದೆ.


ಮಹಿಳೆಯ ಪತಿ ಕೆಲಸಕ್ಕೆ ಹೋದ ನಂತರ ಆಕೆ ಮನೆಯಲ್ಲಿ ಒಬ್ಬಳೇ ಇದ್ದುದನ್ನು ಕಂಡ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ''ಲೈಂಗಿಕ ಕ್ರಿಯೆ ನಡೆಸುವಂತೆ ವೈದ್ಯರು ನನಗೆ ಸಲಹೆ ನೀಡಿದ್ದಾರೆ. ನೀನು ನನ್ನೊಂದಿಗೆ ಲೈಂಗಿಕ ಕ್ರಿಯೆ ಮಾಡದಿದ್ದರೆ ನಾನು ಅನಾರೋಗ್ಯಕ್ಕೊಳಗಾಗುತ್ತೇನೆ” ಎಂದು ಆಕೆಯ ಕೈ ಹಿಡಿದು ಬಲವಂತವಾಗಿ ಎಳೆದು ಮುತ್ತು ಕೊಟ್ಟು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ.


 ಈ ಬಗ್ಗೆ ಮಹಿಳೆ ವೇಜಲ್‌ ಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ