Select Your Language

Notifications

webdunia
webdunia
webdunia
webdunia

ಚೀನಾ, ಭಾರತದ ಸೈನಿಕರ ಘರ್ಷಣೆ ಪ್ರಕರಣದಲ್ಲಿ ಪ್ರಧಾನಿ ಮೋದಿ ಮೌನವಹಿಸಿರುವುದೇಕೆ?-ರಾಹುಲ್ ಗಾಂಧಿ ಪ್ರಶ್ನೆ

ಚೀನಾ, ಭಾರತದ ಸೈನಿಕರ ಘರ್ಷಣೆ ಪ್ರಕರಣದಲ್ಲಿ ಪ್ರಧಾನಿ ಮೋದಿ ಮೌನವಹಿಸಿರುವುದೇಕೆ?-ರಾಹುಲ್ ಗಾಂಧಿ ಪ್ರಶ್ನೆ
ನವದೆಹಲಿ , ಬುಧವಾರ, 17 ಜೂನ್ 2020 (10:02 IST)
ನವದೆಹಲಿ : ಲಡಖ್ ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ಪ್ರಕರಣ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಹಿಸಿರುವುದೇಕೆ? ಎಂದು ಟ್ವಿಟರ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.


ಪ್ರಧಾನಿ ಮೋದಿ ಏನನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ?  ಗಡಿಯಲ್ಲಿ ಏನಾಗಿದೆ ಎಂಬುದನ್ನು ನಾವು ತಿಳಿದುಕೊಳ್ಳಬೇಕಿದೆ. ನಮ್ಮ ಯೋಧರನ್ನು ಸಾಯಿಸಲು ಚೀನಾಗೆ ಎಷ್ಟು ಧೈರ್ಯ ? ನಮ್ಮ ಭೂಮಿಯನ್ನು ವಶಪಡಿಸಿಕೊಳ್ಳಲು ಅವರಿಗೆಷ್ಟು ಧೈರ್ಯ? ಎಂದು ಟ್ವೀಟರ್ ನಲ್ಲಿ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


 

Share this Story:

Follow Webdunia kannada

ಮುಂದಿನ ಸುದ್ದಿ

ಚೀನಾ ಜೊತೆ ಯುದ್ಧ ಮಾಡುವುದನ್ನು ಭಾರತ ಬಯಸುತ್ತಿಲ್ಲ-ಅಮೇರಿಕಾ