Webdunia - Bharat's app for daily news and videos

Install App

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

Sampriya
ಶನಿವಾರ, 21 ಜೂನ್ 2025 (19:36 IST)
ಬೆಂಗಳೂರು: ಇಂಧನ ಖಾಲಿಯಾಗುತ್ತಿರುವ ಹಿನ್ನೆಲೆ ಗುವಾಹಟಿ–ಚೆನ್ನೈ ನಡುವಿನ ಇಂಡಿಗೊ ವಿಮಾನ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶವಾದ ಘಟನೆ ನಡೆದಿದೆ. 

ವಿಮಾನ ಗುವಾಹಟಿಯಿಂದ ಚೆನ್ನೈಗೆ ತೆರಳುತ್ತಿತ್ತು. ಇಂಧನ ಖಾಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೈಲಟ್‌ ಕಂಟ್ರೋಲ್‌ ರೂಂಗೆ ಮೇಡೇ ಸಂದೇಶ ರವಾನಿಸಿದ್ದಾರೆ.

ಕೂಡಲೇ ಅಧಿಕಾರಿಗಳು ವಿಮಾನವನ್ನು ಬೆಂಗಳೂರಿನಲ್ಲಿ ಸೇಫ್ ಲ್ಯಾಂಡ್‌ ಮಾಡಲು ಸೂಚಿಸಿದ್ದರು. ಇದರಂತೆ ಪೈಲಟ್‌ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದರು ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.

ಈ ಘಟನೆ ಜೂ19ರಂದು ಗುರುವಾರ ನಡೆದಿದೆ. ವಿಮಾನದಲ್ಲಿ 168 ಪ್ರಯಾಣಿಕರು, ಇಬ್ಬರು ಪೈಲಟ್‌, ಐವರು ಗಗನಸಖಿಯರು ಸೇರಿ 175 ಜನರಿದ್ದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿರುವ ಜಮೀರ್ ರಾಜೀನಾಮೆ ಕೊಡಬೇಕು: ಎನ್ ರವಿಕುಮಾರ್

ಮುಂದಿನ ಸುದ್ದಿ
Show comments