Daily Horoscope

ಯೋಗಿ ಅಯೋಧ್ಯೆಯಲ್ಲಿ ಯಾಕೆ ಸ್ಪರ್ಧಿಸುತ್ತಿಲ್ಲ!?

Webdunia
ಶನಿವಾರ, 15 ಜನವರಿ 2022 (13:14 IST)
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹುದೊಡ್ಡ ಕುತೂಹಲ ಸೃಷ್ಟಿಸಿದ ವಿಚಾರವಾಗಿತ್ತು.
 
ಈ ಬಾರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸಲಿದ್ದಾರೆ ಎಂದು ಬಲವಾದ ಮೂಲಗಳಿಂದ ತಿಳಿದುಬಂದ ಮಾಹಿತಿ ಎಂದೇ ಹೇಳಲಾಗಿತ್ತು. ಆದರೆ ಕುತೂಹಲಕ್ಕೀಗ ತೆರೆಬಿದ್ದಿದೆ. ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸುತ್ತಿಲ್ಲ.

ಬದಲಿಗೆ ಅವರು ಗೋರಖ್ಪುರ ನಗರ ವಿಧಾನಸಭೆ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂಬುದು ಪಕ್ಕಾ ಆಗಿದೆ. ಈ ಗೋರಖ್ಪುರ ಯೋಗಿ ಆದಿತ್ಯನಾಥ್ರ ಸ್ವಕ್ಷೇತ್ರ.

ಗೋರಖ್ಪುರ ತೊರೆದು ಅಯೋಧ್ಯೆಯಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಬಿಜೆಪಿಯ ಉತ್ತರಪ್ರದೇಶ ಉಸ್ತುವಾರಿ, ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ಇದನ್ನು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments