ಮಮತಾ ಬ್ಯಾನರ್ಜಿ ಗರಂ ಆಗಿದ್ದು ಯಾಕೆ ಗೊತ್ತಾ?

Webdunia
ಶನಿವಾರ, 23 ಡಿಸೆಂಬರ್ 2017 (11:34 IST)
ನವದೆಹಲಿ: ಜನವರಿ 26 ರ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಮೆರವಣಿಗೆಗಳನ್ನು ಮಾಡುವುದರ ಜೊತೆಗೆ ಸ್ತಬ್ಧಚಿತ್ರಗಳನ್ನು ಸಾಗಿಸುತ್ತಾರೆ. ಈ ಸ್ತಬ್ಧಚಿತ್ರಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಬಂಗಾಳದ ಸ್ತಬ್ಧಚಿತ್ರವನ್ನು ಸರ್ಕಾರ ತಿರಸ್ಕರಿಸಿತ್ತು. ಇದರಿಂದ ಬೇಸರಗೊಂಡ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಯಾಕೆ ಬಂಗಾಳದ ಸ್ತಬ್ಧಚಿತ್ರವನ್ನು ಸರ್ಕಾರ ತಿರಸ್ಕರಿಸಿತು ಎಂದು ಪ್ರಶ್ನೆ ಮಾಡಿದ್ದಾರೆ.


ಸಾವರ್ಜನಿಕರು ಒಟ್ಟಾಗಿದ್ದರೆ ಮಾತ್ರ ಶಾಂತಿಗೆ  ಜಾಗವಿರುತ್ತದೆ ಎಂಬುದು ತಮ್ಮ ರಾಜ್ಯ  ಸ್ತಬ್ಧಚಿತ್ರದ ಪರಿಕಲ್ಪನೆಯಾಗಿತ್ತು.ಈ ಕಾರಣಕ್ಕಾಗಿಯೇ ತಮ್ಮ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಲಾಯಿತೇ?  ಇದು ಬಂಗಾಳದ ಜನತೆಗೆ ಮಾಡಿದ ಅವಮಾನವೆಂದು ಕೊಲ್ಕತ್ತಾ ಪಾರ್ಕ್ ಸ್ಟ್ರೀಟ್ ನಲ್ಲಿ ನಡೆದ ಕ್ರಿಸ್ ಮಸ್ ಆಚರಣೆಯಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments