Daily Horoscope

ಹಿರಿಯ ಸಚಿವರಿಗೆ ಕೊಕ್ ನೀಡುವ ಹಿಂದಿದೆ ಮೋದಿ ತಂತ್ರ!

Webdunia
ಶನಿವಾರ, 10 ಜುಲೈ 2021 (08:47 IST)
ನವದೆಹಲಿ: ಪ್ರಧಾನಿ ಮೋದಿ ತಮ್ಮ ಕ್ಯಾಬಿನೆಟ್ ನಲ್ಲಿ ಹಿರಿಯ ಸಚಿವರಿಗೆ ಕೊಕ್ ನೀಡಿದ್ದು ಎಲ್ಲರಿಗೂ ಅಚ್ಚರಿಯಾಗಿತ್ತು. ಆದರೆ ಇದರ ಹಿಂದೆ ಬೇರೆಯದೇ ಕಾರ್ಯತಂತ್ರವಿದೆ ಎನ್ನಲಾಗಿದೆ.


ಮುಂದಿನ ವರ್ಷ ನಡೆಯಲಿರವು ಕೆಲವು ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈ ಹಿರಿಯ ಸಚಿವರನ್ನು ಉಸ್ತುವಾರಿಗಳಾಗಿ ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಇದಕ್ಕಾಗಿಯೇ ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದೆ ಎನ್ನಲಾಗಿದೆ.

ಸ್ವತಃ ಮೋದಿಯೇ ಈ ಬಗ್ಗೆ ಸುಳಿವು ನೀಡಿದ್ದು, ರವಿಶಂಕರ್ ಪ್ರಸಾದ್ ರಂತಹ ಹಿರಿಯ ಸಚಿವರನ್ನು ಕಳಪೆ ಸಾಧನೆ ಹಿನ್ನಲೆಯಲ್ಲಿ ಕೈ ಬಿಡಲಾಗಿಲ್ಲ. ಬದಲಾಗಿ ಮುಂದಿನ ದಿನಗಳಲ್ಲಿ ಇವರಿಗೆ ಪಕ್ಷದ ಮಹತ್ವದ ಹೊಣೆಗಾರಿಕೆ ನೀಡಲಾಗುವುದು ಎಂದಿದ್ದಾರೆ. ಈ ಮೂಲಕ ಬೇರೆ ಬೇರೆ ರಾಜ್ಯಗಳ ಚುನಾವಣೆ ಉಸ್ತುವಾರಿ ಈ ಹಿರಿಯರ ಪಾಲಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments