ಎಲ್ಲ ಕಳ್ಳರ ಹೆಸರಿನ ಕೊನೆಗೆ ‘ಮೋದಿ’ ಯಾಕೆ ಇರುತ್ತೆ - ರಾಹುಲ್ ಗಾಂಧಿ

Webdunia
ಭಾನುವಾರ, 3 ಮಾರ್ಚ್ 2019 (11:26 IST)
ರಾಂಚಿ : ಎಲ್ಲ ಕಳ್ಳರ ಹೆಸರಿನ ಕೊನೆಗೆ ‘ಮೋದಿ’ ಯಾಕೆ ಇರುತ್ತೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಶ್ನಿಸಿದ್ದಾರೆ.


ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು,’ ನೀವು ನೀರವ್ ಮೋದಿ ಹೆಸರನ್ನು ಕೇಳಿರಬೇಕು. ಹಾಗೆಯೇ ಲಲಿತ್ ಮೋದಿಯ ಹೆಸರನ್ನು ಕೇಳಿರುತ್ತೀರಿ. ನೀರವ್ ಮೋದಿಗೆ ನರೇಂದ್ರ ಮೋದಿ ಸೋದರ ಎಂದು ಕರೆಯುತ್ತಿದ್ರು. ಮೆಹುಲ್, ನೀರವ್, ಲಲಿತ್ ಎಂಬ ಹೆಸರುಗಳ ವ್ಯಕ್ತಿಗಳನ್ನು ಟಿವಿಯಲ್ಲಿ ನೋಡಿರುತ್ತೀರಿ. ಆದ್ರೆ ಎಲ್ಲ ಕಳ್ಳರ ಹೆಸರಿನ ಕೊನೆಗೆ ಮೋದಿ ಯಾಕಿರುತ್ತೆ ಎಂಬುವುದು ಗೊತ್ತಾಗುತ್ತಿಲ್ಲ’ ಎಂದು ಹೇಳಿದ್ದಾರೆ.


ಭಾರತೀಯ ವಾಯುಸೇನೆ ದೇಶದ ರಕ್ಷಣೆ ಮಾಡುತ್ತದೆ. ವಾಯುಸೇನೆಯ ಪೈಲಟ್ ಗಳು ತಮ್ಮ ಜೀವವನ್ನು ಪಣಕ್ಕಿಟ್ಟು, ದೇಶದ ರಕ್ಷಣೆಯಲ್ಲಿ ನಿರತರಾಗಿರುತ್ತಾರೆ. ಆದ್ರೆ ನಮ್ಮ ಪ್ರಧಾನಿಗಳು ವಾಯುಸೇನೆಯಿಂದ ಹಣ ಕದ್ದು ಅನಿಲ್ ಅಂಬಾನಿಯಲ್ಲಿ ಜೇಬಿನಲ್ಲಡುತ್ತಾರೆ ಎಂದು ಅವರು ರಫೇಲ್ ಡೀಲ್ ವಿಚಾರದಲ್ಲಿ ಪರೋಕ್ಷವಾಗಿ ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

Karnataka Weather: ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದೂ ಮಳೆಯ ಸಾಧ್ಯತೆ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments