Webdunia - Bharat's app for daily news and videos

Install App

ಪ್ರಿಯಕರನೊಂದಿಗೆ ಶಾಮೀಲಾಗಿ ಪತಿಯ ಹತ್ಯೆಯತ್ನ: ಪತ್ನಿ ಅರೆಸ್ಟ್

Webdunia
ಶುಕ್ರವಾರ, 17 ನವೆಂಬರ್ 2023 (15:26 IST)
ಮಾವನ ಮನೆಗೆ ಪತ್ನಿಯೊಂದಿಗೆ ಪತಿ ತೆರಳುತ್ತಿರುವ ಸಂದರ್ಭದಲ್ಲಿ ಪತ್ನಿಯ ಪ್ರಿಯಕರ , ಆಕೆಯ ಪತಿಯ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದಾರೆ. ನಂತರ ಪತ್ನಿಯೂ ಪ್ರಿಯಕರನ ಜೊತೆ ಸೇರಿ ಕುತ್ತಿಗೆ ಮತ್ತು ಎದೆಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾಳೆ ನಂತರ ಆತ ಮೂರ್ಛೆ ಹೋದಾಗ ಸತ್ತಿದ್ದಾನೆಂದು ಭಾವಿಸಿ ಆತನ ದೇಹವನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾರೆ.
 
ಪ್ರಿಯತಮನ ನೆರವಿನಿಂದ ಪತಿಯ ಮೇಲೆ ಹತ್ಯಾಯತ್ನ ನಡೆಸಿ ಪತ್ನಿಯೊಬ್ಬಳು ಪರಾರಿಯಾದ ಘಟನೆ ವರದಿಯಾಗಿದೆ. ನಗರದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಏರ್‌ಪೋರ್ಟ್ ರಸ್ತೆಯಲ್ಲಿ ಗಾಯಗಳಿಂದ ನರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ ನಂತರ ಈ ಘಟನೆ ಬಹಿರಂಗವಾಗಿದೆ.
 
ಪ್ರಕರಣದ ಪ್ರಮುಖ ಆರೋಪಿಗಳಾದ ಪತ್ನಿ ಕಿರ್ತಿ ಮತ್ತು ಆಕೆಯ ಪ್ರಿಯಕರ ಪ್ರದೀಪ್ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದಾರೆ. ನಂತರ ಆತ ಸತ್ತಿದ್ದಾನೆ ಎಂದು ಭಾವಿಸಿ ಪರಾರಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments