ಒಪ್ಪಿಗೆ ಇಲ್ಲದೇ ದೈಹಿಕ ಸಂಪರ್ಕಕ್ಕೆ ಯತ್ನಿಸಿದ ಪತಿಯ ವಿರುದ್ಧ ಪತ್ನಿಯಿಂದಲ್ಲೇ ದೂರು ದಾಖಲು

Webdunia
ಶುಕ್ರವಾರ, 7 ಡಿಸೆಂಬರ್ 2018 (07:01 IST)
ಕೋಲ್ಕತ್ತಾ : ಒಪ್ಪಿಗೆ ಪಡೆಯದೇ ಪತ್ನಿಯ ಜೊತೆ ಲೈಂಗಿಕಕ್ರಿಯೆ ನಡೆಸಲು ಯತ್ನಿಸಿದ ಪತಿಯ ವಿರುದ್ಧ ಪತ್ನಿಯೇ ಅತ್ಯಾಚಾರದ ದೂರು ದಾಖಲಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.


ಈ ಜೋಡಿಗೆ  ಇತ್ತೀಚೆಗಷ್ಟೇ  ಮದುವೆಯಾಗಿತ್ತು. ಆದರೆ ಪತಿ ತಾನು ಖಾಸಗಿ ಬ್ಯಾಂಕಿನಲ್ಲಿ ಹಿರಿಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಸುಳ್ಳು  ಹೇಳಿ ಆಕೆಯನ್ನು ಮದುವೆಯಾಗಿದ್ದ. ಆದರೆ ವಿವಾಹವಾದ ನಂತರ ಆಕೆಗೆ ಆತ ಚಿಕ್ಕ ಸಂಸ್ಥೆಯೊಂದರಲ್ಲಿ ಕ್ಲರ್ಕ್​ ಆಗಿದ್ದ ಎಂಬುದು ತಿಳಿದುಬಂದಿತ್ತು.


ಆದರೆ  ಮದುವೆ ಆದಮೇಲೆ ಆತ ಕೆಲಸಕ್ಕೆ ಹೋಗುವುದನ್ನೂ ನಿಲ್ಲಿಸಿದ. ಇದರಿಂದ ಪತಿಯ ಮೇಲೆ ಮತ್ತಷ್ಟು ಕೋಪಗೊಂಡ ಮಹಿಳೆ ಗಂಡನಿಂದ ದೂರ ಇರಲು ಪ್ರಯತ್ನಿಸಿದ್ದಳು. ಅಷ್ಟರಲ್ಲೇ ಆಕೆ ಗರ್ಭವತಿಯಾಗಿದ್ದಳು. ಆ ವೇಳೆಯೂ ಆತ ಆಕೆಗೆ ಸೆಕ್ಸ್ ಗೆ ಬಲವಂತ ಪಡಿಸಿದ್ದನು.


ಪತಿಯ ಈ ವರ್ತನೆಯಿಂದ ಬೇಸತ್ತ ಆಕೆ ಆತನ ಮೇಲೆ ಅತ್ಯಾಚಾರ ಹಾಗೂ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿ ಪತಿಯ ವಿರುದ್ಧ ವೈವಾಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಪತಿ, ಪತ್ನಿಯ ಒಪ್ಪಿಗೆ ಇಲ್ಲದೇ ದೈಹಿಕ ಸಂಪರ್ಕ ಹೊಂದಿದ್ದರೆ ಅದು ಅತ್ಯಾಚಾರ ಎಂದು ಪರಿಗಣಿಸಲಾಗುತ್ತದೆ. ಆದಕಾರಣ ಪತಿಯ ವಿರುದ್ಧ ಎಫ್‍.ಐ.ಆರ್. ಕೂಡ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ