Webdunia - Bharat's app for daily news and videos

Install App

ಪರ ಸ್ತ್ರೀಯೊಂದಿಗೆ ಸಂಬಂಧ ಹೊಂದಿದ್ದ ಪತಿಗೆ ಇಂತಹ ಗತಿ ತಂದ ಪತ್ನಿ

Webdunia
ಗುರುವಾರ, 29 ಅಕ್ಟೋಬರ್ 2020 (12:43 IST)
ನವದೆಹಲಿ : ಪರ ಸ್ತ್ರೀಯೊಂದಿಗೆ ಸಂಬಂಧ ಹೊಂದಿದ್ದ ಪತಿಯನ್ನು ಪತ್ನಿ ಚಾಕು ಇರಿದು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಇಮ್ಯಾನ್ಯುಯಲ್ ಮೃತಪಟ್ಟ ಪತಿ. ಈತ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದನು. ಈ ವಿಚಾರ ತಿಳಿದ ಪತ್ನಿ ಪತಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾಳೆ. ಇಬ್ಬರ ನಡುವೆ ಜಗಳ ತಾರಕ್ಕೇರಿದ್ದು, ಆ ವೇಳೆ ಕೋಪಗೊಂಡ ಪತ್ನಿ ಪತಿಯನ್ನು ಅಲ್ಲಿದ್ದ ಚಾಕುವಿನಿಂದ ಇರಿದು ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾಳೆ.

ಈ ಬಗ್ಗೆ ನಿಹಾಲ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಮಹಿಳೆಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

26/11 ಮುಂಬೈ ದಾಳಿ: ಮಾಸ್ಟರ್ ಮೈಂಡ್ ರಾಣಾ ಬಾಯಿಂದ್ದ ಹೊರಬಿತ್ತು ಭಯಾನಕ ಸತ್ಯ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments