Select Your Language

Notifications

webdunia
webdunia
webdunia
webdunia

ವಿವಾಹೇತರ ಸಂಬಂಧಕ್ಕೆ ಅಡ್ಡಬಂದ ಪತಿಯನ್ನು ಕೊಂದ ಪತ್ನಿ

ವಿವಾಹೇತರ ಸಂಬಂಧಕ್ಕೆ ಅಡ್ಡಬಂದ ಪತಿಯನ್ನು ಕೊಂದ ಪತ್ನಿ
ಫರಿದಾಬಾದ್ , ಗುರುವಾರ, 4 ಫೆಬ್ರವರಿ 2021 (08:55 IST)
ಫರಿದಾಬಾದ್ : ವಿವಾಹೇತರ ಸಂಬಂಧ ಹೊಂದಿದ್ದ ಪತ್ನಿಯೊಬ್ಬಳು ತನ್ನ ಸ್ನೇಹಿತನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ದೆಹಲಿಯ ಬಳಿಯ ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯ ಶವ ಚರಂಡಿಯಲ್ಲಿ ಸಿಕ್ಕ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಪತ್ನಿ ವ್ಯಕ್ತಿಯೊಬ್ಬನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದು, ಇದಕ್ಕೆ ಪತಿ ಅಡ್ಡಿಪಡಿಸಿದ್ದಕ್ಕೆ ಗೆಳೆಯ ಮತ್ತು ಆತನ ಸ್ನೇಹಿತರ ಸಹಾಯದಿಂದ ಕೊಲೆ ಮಾಡಿಸಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ನೇಹಿತರ ಜತೆ ಹುಟ್ಟುಹಬ್ಬ ಆಚರಿಸುತ್ತಿದ್ದಾಗ ನಡೆಯಿತು ಈ ಘಟನೆ!