Daily Horoscope
✕

ನೆರೆಮನೆಯಾತನ ಜತೆ ಚಕ್ಕಂದಕ್ಕೆ ಅಡ್ಡಿಪಡಿಸಿದ ಪತಿಗೆ ಆದ ಗತಿಯೇನು?

Webdunia
ಶುಕ್ರವಾರ, 12 ಫೆಬ್ರವರಿ 2021 (09:59 IST)
ಸಹರಾನ್ಪುರ : ವಿವಾಹೇತರ ಸಂಬಂಧವನ್ನು ವಿರೋಧಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆಗೂಡಿ ಪತಿಯನ್ನು ಕೊಂದ ಘಟನೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯ ಮದುವೆಯಾಗಿದ್ದರೂ ಕೂಡ ನೆರೆಮನೆಯವನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದು ಪತಿಗೆ ಇಷ್ಟವಾಗದ ಕಾರಣ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು.  ಈ ಹಿನ್ನಲೆಯಲ್ಲಿ ಪ್ರಿಯಕರನ ಜೊತೆ ಸೇರಿ ಪತಿ ಮಲಗಿದ್ದ ವೇಳೆ ಕೊಲೆ ಮಾಡಿದ್ದಾಳೆ. ಆದರೆ ಈ ದೃಶ್ಯವನ್ನು ಆಕೆಯ ಮೈದುನ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments