Select Your Language

Notifications

webdunia
webdunia
webdunia
webdunia

ಪ್ರಿಯಕರನೊಂದಿಗೆ ಪಲ್ಲಂಗ ಸುಖಕ್ಕಾಗಿ ಪತಿಯನ್ನೇ ಕೊಂದ ಪತ್ನಿ!

ಯಮುನನಗರ
ಯಮುನನಗರ : ವಿವಾಹೇತರ ಸಂಬಂಧಕ್ಕಾಗಿ 26 ವರ್ಷದ ಪತಿಯನ್ನು ಪತ್ನಿಯೊಬ್ಬಳು ತನ್ನ ಪ್ರೇಮಿಯ ಜೊತೆ ಸೇರಿ ಕತ್ತು ಹಿಸುಕಿ ಕೊಂದ ಘಟನೆ ಹರಿಯಾಣದ ಯಮುನನಗರದ ಖಿಜ್ರಾಬಾದ್ ನಲ್ಲಿ ನಡೆದಿದೆ.

ಆರೋಪಿ ಹಾಗೂ ಸಂತ್ರಸ್ತನಿಗೆ 4 ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ಮಗುವಿದೆ. ಆದರೆ ಪತ್ನಿ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು, ಹೀಗಾಗಿ ಪ್ರೇಮಿಯ ಜೊತೆ ಸೇರಿ ಪತಿಯನ್ನು ಕೊಂದು ಮನೆಯ ಒಳಗೆ ಹೂತು ಹಾಕಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾಳೆ.

ಆದರೆ ಸಂತ್ರಸ್ತನ ಸಹೋದರಿ ಆರೋಪಿಯ ಮೇಲೆ ದೂರು ನೀಡಿದ್ದ ಹಿನ್ನಲೆಯಲ್ಲಿ ಪೊಲೀಸರು ಆರೋಪಿಗಳನ್ನು ವಿಚಾರಿಸಿದಾಗ ಸತ್ಯಾಂಶ ಹೊರಹಾಕಿದ್ದಾರೆ. ಹೀಗಾಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಫೆಬ್ರವರಿ 22ರಿಂದ ಶಾಲೆ ಆರಂಭಿಸುವುದಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್