Webdunia - Bharat's app for daily news and videos

Install App

ಅಕ್ರಮ ಸಂಬಂಧವಿದೆ ಎಂದು ಅನುಮಾನಪಡುತ್ತಿದ್ದ ಪತಿಗೆ ಪತ್ನಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 1 ಏಪ್ರಿಲ್ 2021 (07:13 IST)
ಅಹಮದಾಬಾದ್ : ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಡುತ್ತಿದ್ದ 78 ವರ್ಷದ ಪತಿಯನ್ನು 71 ವರ್ಷದ ಪತ್ನಿ ಕೊಲೆ ಮಾಡಿದ ಘಟನೆ ಗುಜರಾತ್ ನ ವಲ್ಸಾದ್ ಪಟ್ಟಣದಲ್ಲಿ ನಡೆದಿದೆ.

ದಂಪತಿಗಳಿಗೆ ಇಬ್ಬರು ಹೆಣ‍್ಣುಮಕ್ಕಳಿದ್ದು, ಇಬ್ಬರಿಗೂ ಮದುವೆಯಾಗಿ ವಿದೇಶದಲ್ಲಿ ನೆಲೆಸಿದ್ದಾರೆ. ಪತಿ ಯಾವಾಗಲೂ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಿಸುತ್ತಿದ್ದ. ಆಕೆ ಒಮ್ಮೆ ದೇವಸ್ಥಾನಕ್ಕೆ ಹೋದಾಗ ಮನೆಗೆ ಬಂದ ಆಕೆಯ ಮೇಲೆ ಅನುಮಾನ ವ್ಯಕ್ತಪಡಿಸಿ ನಿಂದನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಮರದ ಪೀಸ್ ನಿಂದ ಪತಿಯ ಮೇಲೆ ಹಲ್ಲೆ ಮಾಡಿದ್ದಾಳೆ. ಆ ವೇಳೆ ಕೆಳಗೆ ಬಿದ್ದು ಪತಿ ಸಾವನಪ್ಪಿದ್ದಾರೆ.

ಈ ಬಗ್ಗೆ ಪತಿಯ ಸದೋರಳಿಯ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments