Webdunia - Bharat's app for daily news and videos

Install App

ಪತಿ ಅಕ್ರಮ ಸಂಬಂಧ ಹೊಂದಿದ್ದಾನೆಂದು ಶಂಕಿಸಿ ಆತನ ಮೇಲೆ ಇಂತಹ ಕೃತ್ಯ ಎಸಗಿದ ಪತ್ನಿ

Webdunia
ಗುರುವಾರ, 22 ಏಪ್ರಿಲ್ 2021 (07:19 IST)
ಫರಿದಾಬಾದ್ : ತನ್ನ ಪತಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿದ ಪತ್ನಿ ಆತನನ್ನು ಬಂಧಿಸುವ ಉದ್ದೇಶದಿಂದ ಅವನ ಆಟೋರಿಕ್ಷಾದಲ್ಲಿ ಗಾಂಜಾ ಇಟ್ಟ ಘಟನೆ ಫರಿದಾಬಾದ್ ನಲ್ಲಿ ನಡೆದಿದೆ.

ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪತಿ ಪ್ರತಿರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ. ಇದರಿಂದ ಆತನಿಗೆ ಅಕ್ರಮ ಸಂಬಂಧವಿದೆ ಎಂದು ಪತಿ ಶಂಕಿಸಿದ್ದಾಳೆ. ಈ ವಿಚಾರಕ್ಕೆ ಅವರ ನಡುವೆ ಆಗಾಗ ಜಗಳವಾಗುತ್ತಿತ್ತು. ಪತಿಗೆ ತಕ್ಕ ಶಿಕ್ಷೆ ನೀಡಬೇಕೆಂದುಕೊಂಡ ಮಹಿಳೆ ವ್ಯಕ್ತಿಯೊಬ್ಬನಿಂದ ಗಾಂಜಾ ಖರೀದಿಸಿ ಅದನ್ನು ಪತಿಯ ಆಟೋದಲ್ಲಿ ಇಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಆಟೋದ ಮೇಲೆ ದಾಳಿ ಮಾಡಿದ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಆದರೆ ಸತ್ಯಾಂಶ ತನಿಖೆಯಿಂದ ತಿಳಿದುಬಂದ ಹಿನ್ನಲೆಯಲ್ಲಿ ಬಳಿಕ ಆರೋಪಿ ಮಹಿಳೆಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments