Webdunia - Bharat's app for daily news and videos

Install App

ಸೊಸೆಯೊಂದಿಗೆ ಪಲ್ಲಂಗ ಸುಖ ಅನುಭವಿಸಿದವನಿಗೆ ಆದ ಗತಿಯೇನು ಗೊತ್ತಾ?

Webdunia
ಬುಧವಾರ, 16 ಡಿಸೆಂಬರ್ 2020 (07:22 IST)
ಉತ್ತರ ಪ್ರದೇಶ : 55 ವರ್ಷದ ವ್ಯಕ್ತಿಯೊಬ್ಬ ಕಿರಿಯ ಸೊಸೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಆತನ  ಪತ್ನಿ ಹಾಗೂ ಹಿರಿಯ ಸೊಸೆ ಸೇರಿ ಆತನನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಭಾದೋಹಿ ಜಿಲ್ಲೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಗೆ ನಾಲ್ವರು ಗಂಡುಮಕ್ಕಳಿದ್ದು ಅದರಲ್ಲಿ ಇಬ್ಬರಿಗೆ ವಿವಾಹವಾಗಿದೆ. ವ್ಯಕ್ತಿ ಕಿರಿಯ ಮಗನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದ ಪತ್ನಿ ಮತ್ತು ಹಿರಿಯ ಸೊಸೆ ವಿರೋಧ ವ್ಯಕ್ತಪಡಿಸಿದ್ದಾರೆ. ಆಗ ಅವರ ನಡುವೆ ವಾಗ್ವಾದ ನಡೆದು ವ್ಯಕ್ತಿ ಇವರಿಬ್ಬರ ಮೇಲೆ ಹಲ್ಲೆ ಮಾಡಿದ ಕಾರಣ ಇಬ್ಬರು ಸೇರಿ ವ್ಯಕ್ತಿಯ ಗಂಟಲು ಸೀಳಿ ಕೊಲೆ ಮಾಡಿದ್ದಾರೆ.

ಈ ಬಗ್ಗೆ ಕಿರಿಯ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿ ಮಹಿಳೆಯರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments