ಗಂಡನ ಕೊಲೆಗೆ ಯತ್ನಿಸಿ ನಗ-ನಗದಿನೊಂದಿಗೆ ಪತ್ನಿ ಪರಾರಿ

Webdunia
ಗುರುವಾರ, 27 ಜನವರಿ 2022 (09:05 IST)
ಫರೀದಾಬಾದ್: ಅಕ್ರಮ ಸಂಬಂಧ ಹೊಂಧಿದ್ದ ಪತ್ನಿ ಗಂಡನ ಕೊಲೆಗೆ ಯತ್ನಿಸಿ ಬಳಿಕ ಮನೆಯಲ್ಲಿದ್ದ ಚಿನ್ನ, ನಗದಿನೊಂದಿಗೆ ಪರಾರಿಯಾದ ಘಟನೆ ನಡೆದಿದೆ.

ಗಂಡನಿಗೆ ಊಟದಲ್ಲಿ ಮತ್ತು ಬರಿಸುವ ಔಷಧ ನೀಡಿ ಮಂಪರಿನಲ್ಲಿದ್ದಾಗ ಥಳಿಸಿದ್ದ ಮಹಿಳೆ ಆತ ಸಾವನ್ನಪ್ಪಿದ್ದಾನೆಂದು ತಪ್ಪು ತಿಳಿದು ಮನೆಯಲ್ಲಿ ಬೆಲೆ ಬಾಳುವ ವಸ್ತುವಿನೊಂದಿಗೆ ಪರಾರಿಯಾಗಿದ್ದಾಳೆ. ಈಕೆಗೆ ಇನ್ನೊಬ್ಬನೊಂದಿಗೆ ಅಕ್ರಮ ಸಂಬಂಧವಿತ್ತು. ಅದು ಗಂಡನ ಗಮನಕ್ಕೆ ಬಂದು ಇಬ್ಬರಿಗೂ ಜಗಳವಾಗಿತ್ತು ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತ ಪತಿ ಪೊಲೀಸರಿಗೆ ದೂರು ನೀಡಿದ್ದು, ಪತ್ನಿ ತನ್ನ ಪ್ರಿಯಕರನ ಸಾಲ ತೀರಿಸಲು ನನ್ನ ಕೊಲೆಗೆ ಯತ್ನಿಸಿ ಮನೆಯಲ್ಲಿ ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾಳೆ ಎಂದು ದೂರು ನೀಡಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

ಎಲ್ಲರೆದುರೇ ಪಾಕಿಸ್ತಾನ ಪ್ರಧಾನಿ ಷರೀಫ್ ಮಾನ ಕಳೆದ ಭಾರತೀಯ ಪತ್ರಕರ್ತೆ: ವಿಡಿಯೋ ಈಗ ಭಾರೀ ವೈರಲ್

ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರ ಕೃಷ್ಣನಿಂದ ಮಗು ಪಡೆದ ಯುವತಿ ಕೇಸ್ ಗೆ ಬಿಗ್ ಟ್ವಿಸ್ಟ್

ಮಾನಸಿಕ ಒತ್ತಡ ಕಡಿಮೆ ಮಾಡುವುದು ಹೇಗೆ, ಈ ವಿಧಾನ ಅನುಸರಿಸಿ

ಮುಂದಿನ ಸುದ್ದಿ
Show comments