Webdunia - Bharat's app for daily news and videos

Install App

ಪ್ರಿಯಕರನ ಜೊತೆ ಪತ್ನಿ ನಾಪತ್ತೆ; ಮಗುವಿಗೆ ವಿಷ ನೀಡಿ ಆತ್ಮಹತ್ಯೆ ಶರಣಾದ ಪತಿ

Webdunia
ಗುರುವಾರ, 8 ಆಗಸ್ಟ್ 2019 (12:15 IST)
ಚಂಡೀಗಢ : ಪ್ರಿಯಕರನ ಜೊತೆ ಪತ್ನಿ ನಾಪತ್ತೆಯಾದ ಹಿನ್ನಲೆಯಲ್ಲಿ ಪತಿ ಆರು ವರ್ಷದ ಮಗನಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಘಟನೆ  ಪಂಚಾಬ್ ರಾಜ್ಯದ ನೂರಪುರಬೇದಿಯಲ್ಲಿ ನಡೆದಿದೆ.




ಹರಿಜಿಂದರ್ ಸಿಂಗ್ (32) ಆತ್ಮಹತ್ಯೆಗೆ ಶರಣಾದ ಪತಿ, ಜಸ್ವೀರ್ ಕೌರ್  ಓಡಿ ಹೋದ ಪತ್ನಿ,  ಹರಕೀರತ್(6) ತಾಯಿಯ ಕೃತ್ಯಕ್ಕೆ ಬಲಿಯಾದ ಮಗು. ಪತ್ನಿ ಜಸ್ವೀರ್ ಕೌರ್ ಅದೇ ಗ್ರಾಮದ ಸುಖ್ವೀರ್ ಸಿಂಗ್ ಜೊತೆ ಈ ಹಿಂದೆ ಕೂಡ ನಾಪತ್ತೆಯಾಗಿದ್ದು ನಂತರ ಮತ್ತೆ ಮರಳಿ ಬಂದು ಕ್ಷಮೆ ಕೇಳಿ ತನ್ನ ಪತಿ ಹಾಗೂ ಮಗುವಿನ ಜೊತೆ ವಾಸವಾಗಿದ್ದಳು.


ಆದರೆ ಇದೀಗ ತನ್ನ ಚಾಳಿ ಮುಂದುವರಿಸಿದ ಆಕೆ ಮತ್ತೆ ಅದೇ ಪ್ರಿಯಕರನ ಜೊತೆ ಓಡಿ ಹೋಗಿದ್ದರಿಂದ ಅವಮಾನ ತಾಳಲಾರದೆ ಪತಿ ತನ್ನೊಂದಿಗಿದ್ದ 6 ವರ್ಷದ ಹರಕೀರತ್ ನಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments