Webdunia - Bharat's app for daily news and videos

Install App

ನೆರೆಮನೆಯವನೊಂದಿಗೆ ಪತ್ನಿಯ ರಾಸಲೀಲೆ; ಸಿಟ್ಟಿಗೆದ್ದ ಪತಿ ಏನೆಲ್ಲಾ ಮಾಡಿದ ಗೊತ್ತಾ…?

Webdunia
ಸೋಮವಾರ, 6 ಆಗಸ್ಟ್ 2018 (14:01 IST)
ಪಂಜಾಬ್: ಪತ್ನಿ ಅಕ್ರಮ ಸಂಬಂಧ ತಿಳಿದು ಬೇಸತ್ತ ಪತಿ ವಿದೇಶದಿಂದ ಮರಳಿ ಬಂದವನೇ ಬೆಂಕಿ ಹಚ್ಚಿ ಪತ್ನಿ ಹಾಗೂ ಮಕ್ಕಳನ್ನು ಸಾಯಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಲಸಂಘಿಯಾನ್ ನಲ್ಲಿ ನಡೆದಿದೆ.


ಕುಲ್ವಿಂದರ್ ಸಿಂಗ್ ಹಾಗೂ ಮನ್‍ದೀಪ್ ಕೌರ್ ಜೊತೆ ವಿವಾಹವಾಗಿತ್ತು. ಈ ದಂಪತಿಗೆ ಇಬ್ಬರೂ ಮಕ್ಕಳು ಕೂಡ ಇದ್ದಾರೆ. ಮನದೀಪ್ ಕೌರ್ ಗೆ ಅದೇ ನಗರದ ಗುರುಪ್ರೀತ್ ಸಿಂಗ್ ಅಲಿಯಾಸ್ ಸನ್ನಿ ಎಂಬಾತನ ಪರಿಚಯವಾಗಿ ಪರಿಚಯ ಪ್ರಣಯಕ್ಕೆ ತಿರುಗಿತು. ಇವರಿಬ್ಬರ ಪ್ರಣಯದಾಟ ಮೊಬೈಲಿನಲ್ಲಿ ವಿಡಿಯೋ ಆಗಿದೆ.


ಕೆಲಸದ ಉದ್ದೇಶಕ್ಕಾಗಿ ಜೋರ್ಡಾನ್ ನಲ್ಲಿದ್ದ ಕುಲ್ವಿಂದರ್ ಗೆ ಅಪರಿಚಿರಾರು ಫೋನ್ ಮಾಡಿ ನಿಮ್ಮ ಪತ್ನಿಗೆ ಅನೈತಿಕ ಸಂಬಂಧವಿದೆ. ಇದರ  ಕುರಿತಾದ ವೀಡಿಯೋ ಕೂಡಾ ಇದೆ. ಇದನ್ನೇ ಮುಂದಿಟ್ಟುಕೊಂಡು ಸನ್ನಿ, ಆತನ ತಾಯಿ ಹಾಗೂ ಇನ್ನಿಬ್ಬರು ನಿಮ್ಮ ಪತ್ನಿಯನ್ನು ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ ಎಂದು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸಿಟ್ಟಾದ ಪತಿ ಯಾರಿಗೂ ಮಾಹಿತಿ ನೀಡದೇ ವಿದೇಶದಿಂದ ಬಂದಿದ್ದಾನೆ. ಈ ಕುರಿ ಗಂಡ ಹೆಂಡತಿ ಮಧ್ಯೆ ಜಗಳವಾಗಿದೆ. ಕೊನೆಗೆ ಇದು ಸಾವಿನ ಮೂಲಕ ಅಂತ್ಯವಾಗಿದೆ.


ಕುಲ್ವಿಂದರ್ ಹಾಗೂ 5 ವರ್ಷದ ಪುತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ವರ್ಷದ ಮಗಳು ಕಪುರ್ತಲ ಆಸ್ಪತ್ರೆಯಲ್ಲಿ ಸಾವನ್ನಪಿದ್ದಾಳೆ. ಪತ್ನಿಯನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಪೊಲೀಸರಿಹಗರ ಮಾಹಿತಿ ನೀಡಿದ ಬಳಿಕ ಮನ್‍ದೀಪ್ ಕೂಡಾ ಸಾವನ್ನಪ್ಪಿದ್ದಾಳೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments