Daily Horoscope
✕

ಕುಡಿಯಲು ಹಣ ಕೊಡದ್ದಕ್ಕೆ ಪತ್ನಿಯ ಹತ್ಯೆ

Webdunia
ಸೋಮವಾರ, 27 ನವೆಂಬರ್ 2023 (20:09 IST)
ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನು ಕ್ರೂರಿ ಪತಿಯೊಬ್ಬ ಹೊಡೆದು ಕೊಂದಿದ್ದಾನೆ. ರಾಯಚೂರು ಜಿಲ್ಲೆಯ ‌ಲಿಂಗಸಗೂರು ತಾಲೂಕಿನ ಚಿಕ್ಕ ಉಪ್ಪೇರಿಯಲ್ಲಿ ಘಟನೆ ನಡೆದಿದೆ. ಸುನೀತಾ ಪತಿಯಿಂದ ಹತ್ಯೆಯಾದ ಮಹಿಳೆ. ಪತ್ನಿಯ ಹತ್ಯೆಗೈದ ಆರೋಪಿ ಬಸವರಾಜ್. ಪ್ರೀತಿಸಿ ಮದುವೆಯಾಗಿದ್ದ ಇಬ್ಬರೂ, 2015ರಲ್ಲಿ ಲಿಂಗಸಗೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸತಿಪತಿಗಳಾಗಿದ್ದರು.

ಮದುವೆಯಾಗಿ‌ ಕೆಲ ದಿನಗಳ ಕಾಲ ಮಾತ್ರ ಸುಖ ಸಂಸಾರ ನಡೆಸಿದ್ದರು. ಬಳಿಕ ಕುಡಿತಕ್ಕೆ ದಾಸನಾಗಿದ್ದ ಪತಿ ಬಸವರಾಜ ನಿತ್ಯ ಹಣಕ್ಕಾಗಿ ಪತ್ನಿಯನ್ನು ಪೀಡಿಸುತ್ತಿದ್ದ. ನಿನ್ನೆ ಜಮೀನಿನಲ್ಲಿ ಬೆಳೆಗೆ ನೀರು ಕಟ್ಟುವಾಗ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಆ ವೇಳೆ ಪಕ್ಕದಲ್ಲಿದ್ದ ಸಲಿಕೆ ತೆಗೆದುಕೊಂಡು ಹಲ್ಲೆ ನಡೆಸಿದ್ದಾನೆ. ಹಲ್ಲೆಯ ರಭಸಕ್ಕೆ ಸುನೀತಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಲಿಂಗಸಗೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments