Webdunia - Bharat's app for daily news and videos

Install App

ಜೀನ್ಸ್ ತೊಡಬೇಡ ಎಂದಿದ್ದಕ್ಕೆ ಗಂಡನ ಕೊಲೆ ಮಾಡಿದ ಹೆಂಡತಿ

Webdunia
ಮಂಗಳವಾರ, 19 ಜುಲೈ 2022 (08:30 IST)
ರಾಂಚಿ: ಜೀನ್ಸ್ ಪ್ಯಾಂಟ್ ತೊಡಲು ಗಂಡ ಆಕ್ಷೇಪಿಸಿದ್ದಕ್ಕೆ ಸಿಟ್ಟಿಗೆದ್ದ ಹೆಂಡತಿ ಕೊಲೆ ಮಾಡಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಮಹಿಳೆ ಜೀನ್ಸ್ ತೊಟ್ಟುಕೊಂಡು ಹೊರಗೆ ಹೋಗಿ ಬಂದ ಮೇಲೆ ಗಂಡ-ಹೆಂಡತಿ ನಡುವೆ ಜೀನ್ಸ್ ಪ್ಯಾಂಟ್ ತೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿದೆ. ಇದೇ ಸಿಟ್ಟಿನಲ್ಲಿ ಮಹಿಳೆ ಗಂಡನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಳು. ಗಾಯಗೊಂಡಿದ್ದ ಗಂಡ ಆಸ್ಪತ್ರೆ ಸೇರಿದ್ದ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗಂಡ ಸಾವನ್ನಪ್ಪಿದ್ದ. ಪೊಲೀಸರು ಈಗ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments