Webdunia - Bharat's app for daily news and videos

Install App

ಪತ್ನಿ ಪೀಡಕರ ಪಟ್ಟಿ ನವದೆಹಲಿ ನಂಬರ್‍ ಒನ್‍

Webdunia
ಸೋಮವಾರ, 4 ಡಿಸೆಂಬರ್ 2017 (18:20 IST)
ದೇಶದಲ್ಲಿ ವಿವಾಹಿತರ ಮೇಲೆ ಗಂಡಂದಿರಿಂದ ನಡೆಯುವ ಕ್ರೂರ ಕೃತ್ಯಗಳಲ್ಲಿ ನವದೆಹಲಿ ನಂಬರ್‍‍ ಒನ್‍‍ ಸ್ಥಾನದಲ್ಲಿದೆ ಎಂಬುದು ರಾಷ್ಟ್ರೀಯ ಅಪರಾಧ ದಾಖಲೆಗಳ ಮಂಡಳಿ ಬಿಡುಗಡೆ ಮಾಡಿರುವ ಪಟ್ಟಿಯಿಂದ ಬಯಲಾಗಿದೆ.

ನವದೆಹಲಿ ವಿವಾಹಿತ ಮಹಿಳೆಯರಿಗೂ ಸುರಕ್ಷಿತವಲ್ಲ ಎಂಬುದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಮಂಡಳಿ ಅಂಕಿ-ಅಂಶಗಳು ತಿಳಿಸಿವೆ. ಪತ್ನಿ ಪೀಡಕರ ಪಟ್ಟಿಯಲ್ಲಿ ಹೈದರಾಬಾದ್‍‍ ಹಾಗೂ ಜೈಪುರ ನಂತರದ ಸ್ಥಾನದಲ್ಲಿವೆ. 

ಕಳೆದ ವರ್ಷ ದೇಶದಲ್ಲಿ ಒಟ್ಟು 12218 ಪತ್ನಿ ಪೀಡನೆಯ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 3645 ಪ್ರಕರಣಗಳು ನವದೆಹಲಿಯಲ್ಲಿ ವರದಿಯಾಗಿವೆ. ಹೈದರಾಬಾದ್‍‍ನಲ್ಲಿ 1311 ಹಾಗೂ ಜೈಪುರದಲ್ಲಿ 1008 ಪ್ರಕರಣಗಳು ದಾಖಲಾಗಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments