ಅಕ್ರಮ ಸಂಬಂಧ ಬಯಲು ಮಾಡಿದ ಗಂಡನ ಕೊಂದ ಮಹಿಳೆ

Webdunia
ಗುರುವಾರ, 24 ಫೆಬ್ರವರಿ 2022 (09:09 IST)
ಲಕ್ನೋ: ಪತಿಯ ಎದುರೇ ತನ್ನ ಅಕ್ರಮ ಸಂಬಂಧ ಬಯಲಾಗಿದ್ದಕ್ಕೆ ಪತ್ನಿ ತನ್ನ ಲವ್ವರ್ ಜೊತೆ ಸೇರಿಕೊಂಡು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಹಿಳೆ ತನ್ನ ಪ್ರಿಯಕರನೊಂದಿಗೆ ತನ್ನ ಮನೆಯಲ್ಲಿ ಲಲ್ಲೆ ಹೊಡೆಯುತ್ತಿದ್ದಾಗ ಗಂಡನಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಳು. ಈ ಬಗ್ಗೆ ಮೂವರ ನಡುವೆ ಕಿತ್ತಾಟವಾಗಿತ್ತು.

ಇದೇ ವೇಳೆ ಪತ್ನಿ ತನ್ನ ಕಾಮುಕನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿ ಮೃತದೇಹವನ್ನು ಮನೆಯ ಹಿತ್ತಲಲ್ಲಿ ಹೂತು ಹಾಕಿದ್ದಾರೆ. ಬಳಿಕ ಪತ್ನಿ ಪೊಲೀಸ್ ಠಾಣೆಗೆ ತೆರಳಿ ತನ್ನ ಗಂಡ ನಾಪತ್ತೆಯಾಗಿದ್ದಾನೆಂದು ದೂರು ನೀಡಿದ್ದಾಳೆ. ಅನುಮಾನಗೊಂಡು ವಿಚಾರಣೆ ನಡೆಸಿದಾಗ ಪೊಲೀಸರಿಗೆ ನಿಜ ವಿಚಾರ ಬಹಿರಂಗವಾಗಿದೆ. ಇದೀಗ ಆರೋಪಿಗಳನ್ನು ಬಂದಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments