Select Your Language

Notifications

webdunia
webdunia
webdunia
webdunia

ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ!

ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ!
ಲಕ್ನೋ , ಬುಧವಾರ, 10 ಆಗಸ್ಟ್ 2022 (08:09 IST)
ಲಕ್ನೋ : ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
 
ಉತ್ತರ ಪ್ರದೇಶದ ಆಗ್ರಾ ವಿಭಾಗದ ಮಥುರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ರೇಖಾ ತನ್ನ ಪತಿ ಚಮನ್ ಪ್ರಕಾಶ್ನನ್ನು ಹತ್ಯೆಗೈದಿದ್ದಾಳೆ.

ರೇಖಾ ವಿವಾಹೇತರ ಸಂಬಂಧವನ್ನು ಹೊಂದಿದ್ದಳು. ಈ ಬಗ್ಗೆ ಆಕೆಯ ಪತಿ ಚಮನ್ ಪ್ರಕಾಶ್ ಅನುಮಾನಗೊಂಡು ಪ್ರಶ್ನಿಸಿದ್ದಾನೆ. ಇದರಿಂದ ಕೋಪಗೊಂಡ ರೇಖಾ, ಚಮನ್ ಪ್ರಕಾಶ್ ಗಾಢ ನಿದ್ದೆಯಲ್ಲಿದ್ದಾಗ ಆತನ ಮೇಲೆ ಪೆಟ್ರೋಲ್ ಸುರಿದ್ದು ಬೆಂಕಿಯನ್ನು ಹಚ್ಚಿದ್ದಾಳೆ. 


Share this Story:

Follow Webdunia kannada

ಮುಂದಿನ ಸುದ್ದಿ

ವಾಟ್ಸಪ್ನಲ್ಲಿ ಹೊಸ ಫೀಚರ್, ಇನ್ಮುಂದೆ ಸ್ಕ್ರೀನ್‌ಶಾಟ್‌ಗೆ ನಿರ್ಬಂಧ!