Webdunia - Bharat's app for daily news and videos

Install App

ಪ್ರೇಮಿಯೊಂದಿಗೆ ಪತ್ನಿಯ ಅಕ್ರಮ ಸಂಬಂಧ: ಹತ್ಯೆಗೈದ ಪತಿ

Webdunia
ಶನಿವಾರ, 4 ನವೆಂಬರ್ 2023 (14:15 IST)
ಆರೋಪಿ ತನ್ನ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಭಿವಾಂಡಿಯ ಅನ್ಸಾರ್ ನಗರದಲ್ಲಿ ವಾಸವಾಗಿದ್ದರು. ಆದರೆ ಲಾಕ್ ಡೌನ್ ನಿಂದ ಆರೋಪಿ ಕೆಲಸ ಕಳೆದುಕೊಂಡ ಹಿನ್ನಲೆಯಲ್ಲಿ ಪತ್ನಿ ಮಕ್ಕಳೊಂದಿಗೆ ಸಹೋದರಿಯ ಮನೆಗೆ ತೆರಳಿದ್ದಾಳೆ. ಅಲ್ಲಿ ಆಕೆ ತನ್ನ ಪ್ರೇಮಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ. ಇದಕ್ಕೆ ಸಂಬಂಧಪಟ್ಟ ನಗ್ನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ಪತಿ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
 
ಗೆಳೆಯನೊಂದಿಗೆ ಪತ್ನಿಯ ನಗ್ನ ಫೋಟೊವನ್ನು ನೋಡಿದ ಪತಿ ಆಕೆಯನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
 
ಬಳಿಕ ಶಾಂತಿ ನಗರದ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ, ಈ ಬಗ್ಗೆಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ