Webdunia - Bharat's app for daily news and videos

Install App

ಪತ್ನಿಯ ಅನೈತಿಕ ಸಂಬಂಧ: ಪತಿ ಏನ್ ಮಾಡ್ದ ಗೊತ್ತಾ?

Webdunia
ಸೋಮವಾರ, 13 ನವೆಂಬರ್ 2023 (18:09 IST)
ಪತಿಯ ಮನೆಯಿಂದ ಓಡಿಹೋಗಿದ್ದ ಮಹಿಳ, ತನ್ನ ಪ್ರಿಯಕರ ಅಶೋಕ್‌ನೊಂದಿಗೆ ವಾಸಿಸುತ್ತಿದ್ದಳು. ಇಂದು ಕೆಲ ವೈಯಕ್ತಿಕ ಕಾರಣಗಳಿಗಾಗಿ ಪರಸ್ಪರರಲ್ಲಿ ವಾಗ್ವಾದ ನಡೆದಿದೆ. ಕೋಪದ ಭರದಲ್ಲಿ ಆರೋಪಿ ಅಶೋಕ್, ಹರಿತವಾದ ಆಯುಧದಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
 
ಕೆಲ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಪ್ರಿಯಕರನೇ ಹತ್ಯೆಗೈದ ದಾರುಣ ಘಟನೆ ಬಾರ್‌ಮಾಸಿಯಾ ಪ್ರದೇಶದಲ್ಲಿ ವರದಿಯಾಗಿದೆ.
 
ಕಳೆದ ಹಲವು ವರ್ಷಗಳ ಹಿಂದೆ ಪತಿಗೆ ವಿಚ್ಚೇದನ ನೀಡದ ಜ್ಯೋತಿ, ಪತ್ನಿ ಮತ್ತು ಐದು ಮಕ್ಕಳ ತಂದೆಯಾದ ಅಶೋಕ್‌ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಮೂಲಗಳು ತಿಳಿಸಿವೆ.
 
ಘಟನೆಯ ನಂತರ ಆರೋಪಿ ಅಶೋಕ್ ಪರಾರಿಯಾಗಿದ್ದು, ಹತ್ಯೆಯಾದ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಆರೋಪಿ ಅಶೋಕ್ ಬಂಧನಕ್ಕೆ ಜಾಲ ಬೀಸಲಾಗಿದ್ದು, ಶೀಘ್ರದಲ್ಲಿ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments