ಗಂಡನ ಕ್ರೌರ್ಯಕ್ಕೆ ಹೆಂಡತಿಯ ಸಾಥ್!

Webdunia
ಸೋಮವಾರ, 3 ಜನವರಿ 2022 (17:44 IST)
ಗುಜರಾತ್‌ನ ತಾಪಿ ಜಿಲ್ಲೆಯ ಸೋಂಗಾಧ್ ತಾಲೂಕಿನ ಚರ್ಚ್ನ 39 ವರ್ಷದ ಪಾದ್ರಿ 16 ವರ್ಷದ ಬಾಲಕಿ  ಮೇಲೆ ಅತ್ಯಾಚಾರವೆಸಗಿರುವ  ಪ್ರಕರಣ ಬೆಳಕಿಗೆ ಬಂದಿತ್ತು.
 
 ಗಂಡ  ಮಾಡುತ್ತಿರುವ ಹೀನ ಕೆಲಸವನ್ನು ಪತ್ನಿಯೇ ವಿಡಿಯೋ ಶೂಟ್ ಮಾಡಿಕೊಂಡಿದ್ದು ಅನ್ನು ಇಟ್ಟುಕೊಂಡು ಅಪ್ರಾಪ್ತೆಯನ್ನು ಬ್ಲಾಕ್ ಮೇಲ್  ಮಾಡಲಾಗುತ್ತಿತ್ತು.

ಈ ವರ್ಷದ ಮೇ ತಿಂಗಳಿನಲ್ಲಿಯೇ ಪ್ರಕರಣ ನಡೆದಿದೆ. ಆದರೆ ಅದರ ಬಗ್ಗೆ ಮಂಗಳವಾರ ಸೋಂಗಧ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ದೂರಿನ ಆಧಾರದಲ್ಲಿ  ಪಾದ್ರಿ ಬಲಿರಾಮ್ ಕೊಕ್ನಿ ಮತ್ತು ಅವರ ಪತ್ನಿ ಅನಿತಾ ಅವರನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

16 ವರ್ಷದ ಬಾಲಕಿ ಕೃಷಿ ಕೂಲಿ ಕೆಲಸ ಮಾಡುತ್ತಿದ್ದಳು.  ಚರ್ಚೆ ಗೆ ಪ್ರಾರ್ಥನೆಗೆ ಬರುತ್ತಿದ್ದ ಬಾಲಕಿಯನ್ನು ಪಾದ್ರಿ ನಂಬಿಸಿ ತನ್ನ ವಶಕ್ಕೆ ತೆಗೆದುಕೊಂಡಿದ್ದಾನೆ. ನಂತರ ಒಬ್ಬನೇ ಈರುವಾಗ ಏಕಾಂತದಲ್ಲಿ ಬಂದು ಭೇಟಿ ಮಾಡುವಂತೆ ತಿಳಿಸಿದ್ದಾನೆ.

ಅವಕಾಶ ಬಳಸಿಕೊಂಡು ಬಾಲಕಿಯ ಮೇಲೆ ಎರಗಿದ್ದು ಪತ್ನಿ ಅನಿತಾ ಪೋಟೋ ಮತ್ತು ವಿಡಿಯೋ ತೆಗೆದುಕೊಂಡಿದ್ದಾಳೆ.  ಇವರ ಮೇಲಿನ ಭಯದ ಕಾರಣಕ್ಕೆ ಅಪ್ರಾಪ್ತೆ ಪೊಲೀಸ್ ದೂರು ದಾಖಲಿಸಲು ಹೋಗಿಲ್ಲ.  ಆದರೆ ಈಗ  ಹಿಂಸೆ ತಾಳಲಾರದೆ ದೂರು ದಾಖಲಿಸಿದ್ದು ಆರೋಪಿಗಳನ್ನು ಬಂಧಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಮುಂದಿನ ಸುದ್ದಿ
Show comments