ಕುರೂಪಿ ಎಂದು ಗಂಡನನ್ನು ಕೊಂದವಳಿಗೆ ಜೀವಾವಧಿ ಶಿಕ್ಷೆ

Webdunia
ಗುರುವಾರ, 9 ನವೆಂಬರ್ 2023 (09:00 IST)
ನವದೆಹಲಿ: ಗಂಡ ಕುರೂಪಿ ಎಂಬ ಕಾರಣಕ್ಕೆ ಬೆಂಕಿ ಹಚ್ಚಿ ಕೊಲೆ ಮಾಡಿದ ಪತ್ನಿಗೆ ಉತ್ತರ ಪ್ರದೇಶದ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ಬರೇಲಿಯ ಮಹಿಳೆ ತನ್ನ ಗಂಡ ಕಪ್ಪಗಿದ್ದಾನೆ, ಕುರೂಪಿಯಾಗಿದ್ದಾನೆಂದು ಸದಾ ಹಂಗಿಸುತ್ತಿದ್ದಳು. ವಿಚ್ಛೇದನ ನೀಡುವಂತೆ ಒತ್ತಾಯಿಸುತ್ತಿದ್ದಳು. ಈ ದಂಪತಿಗೆ ಓರ್ವ ಪುತ್ರಿಯೂ ಇದ್ದಾಳೆ. ಅದೇ ಕಾರಣಕ್ಕೆ ಗಂಡ ಮಲಗಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಳು.

ಸಾಯುವ ಮುನ್ನ ಪತ್ನಿಯೇ ತನ್ನನ್ನು ಈ ಸ್ಥಿತಿಗೆ ತಂದಿಟ್ಟಿರುವುದಾಗಿ ಗಂಡ ಹೇಳಿಕೆ ನೀಡಿದ್ದ. ಹೀಗಾಗಿ ಅದನ್ನೇ ಪ್ರಮುಖ ಸಾಕ್ಷಿಯಾಗಿಟ್ಟುಕೊಂಡು ಕೋರ್ಟ್ ಆರೋಪಿ ಪತ್ನಿಗೆ ಜೀವಾವಧಿ ಶಿಕ್ಷೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬನ್ನೇರುಘಟ್ಟದಲ್ಲಿ ಪ್ರವಾಸೀ ಮಹಿಳೆಯ ಮೇಲೆ ಚೀತಾ ದಾಳಿ: ಭಯಾನಕ ವಿಡಿಯೋ ಇಲ್ಲಿದೆ

Bihar election result 2025: ಲಾಲೂ ಪ್ರಸಾದ್ ಯಾದವ್ ಇಬ್ಬರು ಪುತ್ರರ ಕತೆ ಏನಾಗಿದೆ ನೋಡಿ

ಅಯ್ಯೋ ಪಾಪ ಎಂದು ಟರ್ಕಿಗೆ ಸಹಾಯ ಮಾಡಿತ್ತು ಭಾರತ: ಆದರೆ ಈಗ ಟರ್ಕಿ ಮಾಡುತ್ತಿರೋದು ಏನು

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಮುಂದಿನ ಸುದ್ದಿ
Show comments